ಕಾರ್ಕಳ(ಸೆ.01): ಕಾರ್ಕಳದ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಸಪ್ಟೆಂಬರ್ 1, 2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ […]
Month: September 2024
ಕೋಡಿ ಬ್ಯಾರಿಸ್ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ
ಕುಂದಾಪುರ( ಆ,31): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ಆಶ್ರಯದಲ್ಲಿ ಆಗಸ್ಟ್ ,29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಆಗಮಿಸಿದ ಕುಂದಾಪುರದ ಯುವ ಸಬಲೀಕರಣ ಕ್ರೀಡಾ ಇಲಾಖೆ ಅಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಗಿಡಕ್ಕೆ ನೀರು ಹಾಕಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಶಿಕ್ಷಣವೇ ಜೀವನ; ಜೀವನವೇ ಶಿಕ್ಷಣ” ಕಲಿಯುವ ಮನ ಹಾಗೂ ಛಲವಿದ್ದರೆ ಶಿಕ್ಷಣವೆಂಬುದು ಎಲ್ಲೆಲ್ಲೂ ಸಿಗುತ್ತದೆ. ಆದರೆ ಆರೋಗ್ಯ ಹಾಗಲ್ಲ […]
ಟೇಬಲ್ ಟೆನ್ನಿಸ್ : ಎಚ್. ಎಮ್. ಎಮ್. & ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ 20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೇದಿಕಾ, ವಿ. […]










