ಕುಂದಾಪುರ(ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ 4ನೇ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಮತ್ತು […]
Day: October 12, 2024
ಹಾರ್ಡ್ ಬಾಲ್ ಕ್ರಿಕೆಟ್ : ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ರಾಜ್ಯ ಮಟ್ಟಕ್ಕೆ
ಕುಂದಾಪುರ:( ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅಜಯ್, ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಬಾಲಕರ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಂಸ್ಥೆಯ ಪ್ರಾಂಶುಪಾಲೆ ಡಾ. […]
ಸುವರ್ಣ ಯಕ್ಷ ರಥ ಶತಕದತ್ತ ಸಾಗಲಿ : ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆ
ಕೋಟ(ಅ,10): “ಮಕ್ಕಳ ಮನಸ್ಸಿನಲ್ಲಿ ಕಲೆಯ ಬೀಜವನ್ನು ಬಿತ್ತಿದಾಗ ಅದು ಸಾರ್ಥಕವಾಗಿ ಮುಂದೆ ಕಲಾ ಶ್ರೀಮಂತಿಕೆಯನ್ನು ಮೆರೆಯುವುದುಕ್ಕೆ ಸಾಧ್ಯವಾಗುತ್ತದೆ. ಆದಷ್ಟು ಹೆಚ್ಚು ಹೆಚ್ಚು ಮಕ್ಕಳನ್ನು ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಆ ನಿಟ್ಟಿನಲ್ಲಿ ಚಾರಿತ್ರಿಕ ದಾಖಲೆಯನ್ನು ನಿರ್ಮಿಸಿ, ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ ಬೆಳೆಸಿ, ಸಾಂಪ್ರದಾಯಿಕ ರಂಗ ಪ್ರದರ್ಶನದೊಂದಿಗೆ ಐವತ್ತು ವರ್ಷಗಳ ಕಾಲ ಮುನ್ನೆಡಿಸಿದ ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರ ಸಾಧನೆ ಅಪೂರ್ವವಾದುದು. ಅದೆಷ್ಟೋ ಮಕ್ಕಳು ಈ ತಂಡದಿಂದ […]
ಬಿ. ಬಿ. ಹೆಗ್ಡೆ ಕಾಲೇಜು : ‘ದಾಂಡಿಯ – 2024’
ಕುಂದಾಪುರ (ಅ.10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘ ಹಾಗೂ ಹಿಂದಿ ಸಂಘದ ಜಂಟಿ ಆಶ್ರಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ‘ದಾಂಡಿಯ 2024’ ವಿಶೇಷವಾಗಿ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆ ಜೊತೆಗೆ ಭವಿಷ್ಯದಲ್ಲಿ ಇಂತಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದರ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]