ಕುಂದಾಪುರ (ನ. 09): ಶಾಲಾ ಶಿಕ್ಷಣ ಪದವಿ ಪೂರ್ದ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ನಾಗಪ್ಪ 1500 ಮೀಟರ್, ಕ್ರಾಸ್ ಕಂಟ್ರಿ 400×100 ರೀಲೆಯಲ್ಲಿ ,ನಿಸರ್ಗ ಪೋಲೋ ಒಲ್ಟ್ , ಸಾನಿಧ್ಯ ನಾನಿದ್ದ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರಿನಲ್ಲಿ ನಡೆಯುವ […]
Day: November 9, 2024
ಬಿ. ಬಿ. ಹೆಗ್ಡೆ ಕಾಲೇಜು- ಎನ್.ಸಿ.ಸಿ. ಘಟಕ : ಗೋಗ್ರೀನ್ – 2.0 ಜಾಗೃತಿ ಜಾಥಾ
ಕುಂದಾಪುರ (ನ.06): ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿ ಪೂರ್ವ […]
ಜಿಲ್ಲಾ ಮಟ್ಟದ ಕ್ರೀಡಾಕೂಟ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕಾರ್ಕಳ ( ನ .09): ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ವಲಯ ಮತ್ತು ಶ್ರೀ ವಿದ್ಯಾಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಕಾರ್ಕಳ ಜ್ಞಾನಸುಧಾ […]
ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ : ರೋನಕ್ ರಾಘವೇಂದ್ರ ಖಾರ್ವಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ ( ನ. 09): ಉಡುಪಿ ಜಿಲ್ಲಾ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ ನ 14 ವರ್ಷ ಹುಡುಗರ ವಿಭಾಗದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಸಂಸ್ಥೆಯ ರೋನಕ್ ರಾಘವೇಂದ್ರ ಖಾರ್ವಿ ಗುಂಡು ಹೆಸರಿನಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಟೆಲ್ಲಾ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇಲ್ಲಿಯ ವಿದ್ಯಾರ್ಥಿಯಾಗಿರುವ ಈತ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಸಂಸ್ಥೆಯ ಪ್ರಶಾಂತ ಶೆಟ್ಟಿ […]
ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆ: ಆಕಾಶ್ ಮೊಗವೀರ 3ನೇ ರ್ಯಾಂಕ್
ಕುಂದಾಪುರ ( ನ .09): ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಆಕಾಶ್ ಈ ಮೊಗವೀರ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿದ್ದಾರೆ. ಆಕಾಶ್ ಎಜುಕೇಶನ್ ಸಂಸ್ಥೆ ಭಾರತದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿಷಯಗಳ ಆಯ್ಕೆಯಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಈ ಪರೀಕ್ಷೆ ನಡೆಸುತ್ತದೆ. ಇಂಜಿನಿಯರ್ ವಿಷಯನ್ನು ಆಯ್ದುಕೊಂಡು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ಇಲ್ಲಿ ಹತ್ತನೇ ತರಗತಿಯಲ್ಲಿ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ -2K24
ಹೆಮ್ಮಾಡಿ ( ನ .09): ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ- 2024 ನವೆಂಬರ್ ,08 ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಉದಯ ರವರು ಮಾತನಾಡಿ ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ.ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ.ಧೈರ್ಯವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಶುಭ ಹಾರೈಸಿದರು. […]