ಕುಂದಾಪುರ (ಡಿ.09): ಸಂಸ್ಥೆಯ ಬೆಳವಣಿಗೆಗೆ ವಿದ್ಯಾರ್ಥಿಗಳಷ್ಟೇ ಸಿಬ್ಬಂದಿ ವರ್ಗದವರೂ ಮುಖ್ಯ. ಸಿಬ್ಬಂದಿ ಸಂಘದ ಮುಖೇನ ನಾವೆಲ್ಲರೂ ಸಮಾನ ಮನಸ್ಕರಾಗಿ ದುಡಿದಾಗ ಸಂಸ್ಥೆಯ ಯಶಸ್ಸು ಸಾಧ್ಯ ಎಂದು ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ವಾರ್ಷಿಕ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಿಬ್ಬಂದಿ ಸಂಘದ ಕಾರ್ಯದರ್ಶಿ, ಕಾರ್ಯಕ್ರಮದ ಸಂಯೋಜಕ ಶ್ರೀ ಮಹೇಶ್ […]
Day: December 10, 2024
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಪಿ ಯು ಕಾಲೇಜಿನಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ನಟ್ ಬಾಲ್ ಪಂದ್ಯಾಟ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22-11-2024 ಹಾಗೂ 23.11.2024ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕ – ಬಾಲಕಿಯರ ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024-25 ನಡೆಯಲಿದೆ. ದಿನಾಂಕ 22.11.2024ರಂದು ಮಧ್ಯಾಹ್ನ 03ಗಂಟಗೆ ಕೊಲ್ಲೂರಿನ ಲಲಿತಾಂಬಿಕಾ ಅತಿಥಿ ಗೃಹದಿಂದ ಪುರ […]
ಗಂಗೊಳ್ಳಿ : ನಿಭೃತ ಕಾದಂಬರಿ ಬಿಡುಗಡೆ
ಗಂಗೊಳ್ಳಿ( ಡಿ.10): ಪತ್ತೆದಾರಿಯಂತಹ ಕಾದಂಬರಿಗಳನ್ನು ಬರೆಯುವುದು ಯಾವುದೇ ಲೇಖಕನಿಗೆ ಬಹಳ ದೊಡ್ಡ ಸವಾಲು. ಈ ಸವಾಲನ್ನು ನರೇಂದ್ರ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ನಿವೃತ್ತ ಇತಿಹಾಸ ಉಪನ್ಯಾಸಕ ಎಚ್ ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯಲ್ಲಿ ನಡೆದ ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ನಿಭೃತ ಪತ್ತೆದಾರಿ ಕಾದಂಬರಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿ ಮಾತನಾಡಿದರು. ಕುಂದಾಪುರದ ಚಿನ್ಮಯ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅವರು ಮಾತನಾಡಿ ಪುಸ್ತಕಗಳು […]
“ಸೈನ್ಸ್ ಟೀಚಿಂಗ್ ಸ್ಕಿಲ್ಸ್” ವಿಶೇಷ ಕಾರ್ಯಾಗಾರ
ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ […]
ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
ಉಡುಪಿ(ಡಿ.11) : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ […]