ಕುಂದಾಪುರ (ಆ, 03): ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದಸಿ ಬಿ ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಅಥ್ಲೀಟ್ ಆಶಿತ್ ಸಂಜಯ್ ಕುಮಾರ್ ಬಾಲಕರ ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ಪಡೆದು ಸಿ. ಬಿ. ಎಸ್. ಸಿ ರಾಷ್ಟ್ರೀಯ ಚಾಂಪಿಯನ್ಶಿಪ್ – 2024 ಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಕುಂದಾಪುರ […]
Year: 2024
ಸರಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ( ಆ,05): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಬೀಜಾಡಿಯ ಸೀತಾಲಕ್ಮಿ ಮತ್ತು ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆ ಇಲ್ಲಿ ಅಕ್ಟೋಬರ್ ,01 ರಂದು ಉದ್ಘಾಟನೆ ಗೊಂಡಿತು. ರಾಷ್ಟೀಯ ಮಾನವ ಹಕ್ಕುಗಳ ಸಮಿತಿ ಯ ಜನರಲ್ ಸೆಕ್ರೆಟರಿ ಶ್ರೀ ದಿನೇಶ್ ಗಾಣಿಗ ರವರು ಶಿಬಿರ ಉದ್ಘಾಟಿಸಿದರು.ಶ್ರೀ ಲಕ್ಷ್ಮಣ ಟಿ.ನಾಯಕ್ ಅಧ್ಯಕ್ಷರು.ಶಾಲಾಭಿವೃದ್ದಿ ಸಮಿತಿ, ಶ್ರೀ ಶೇಷಗಿರಿ ಗೋಟ, ಗೌರವ ಅಧ್ಯಕ್ಷರು […]
ಸರ್ಕಾರಿ ಪಿ ಯು ಕಾಲೇಜು ಕುಂದಾಪುರ: ಎನ್ ಎಸ್ ಎಸ್ ಶಿಬಿರ- ಶೈಕ್ಷಣಿಕ ಕಾರ್ಯಕ್ರಮ
ಕುಂದಾಪುರ( ಆ,04): ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶಿಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದಲ್ಲಿ ಬಿರಾರ್ಥಿಗಳಿಗಾಗಿ ಅಕ್ಟೋಬರ್ ,02 ರಂದು ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕುಂದಾಪುರದ ಪ್ರತಿಷ್ಟಿತ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಮೂಲಭೂತ ಕರ್ತವ್ಯಗಳು ಮತ್ತು ಯುವಜನತೆ”ಎಂಬ ವಿಷಯದ ಕುರಿತಾಗಿ ಮನಮುಟ್ಟುವಂತೆ ಮಾತನಾಡಿದರು. ಮೀನುಗಾರಿಕಾ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ರೋನಿತ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಆ ,4): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋನಿತ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಐಶು ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ ,05): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವಾರ್ಷಿಕ ಕ್ರೀಡಾ ಚಟುವಟಿಕೆ ಉದ್ಘಾಟನೆ
ಮೂಡ್ಲಕಟ್ಟೆ(ಆ,05): ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ ,04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಏಷಿಯನ್ ಪವರ್ ಲಿಫ್ಟರ್ ನಾಗಶ್ರೀ ಹಾಗೂ ಸೃಷ್ಟಿ ಇನ್ಫೋಟೆಕ್ ಕುಂದಾಪುರ ಇದರ ಮುಖ್ಯಸ್ಥರಾದ ಶ್ರೀ ಹರ್ಷವರ್ಧನ್ ಶೆಟ್ಟಿಯವರು ಉಪಸ್ಥಿತರಿದ್ದರು. ನಾಗಶ್ರೀ ಯವರು ಕ್ರೀಡಾ ತಂಡಗಳ ಲೋಗೋವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆ ವ್ಯಕ್ತಿಯನ್ನು ಕ್ರಿಯಾಶೀಲರನ್ನಾಗಿ ಮಾಡುತ್ತದೆ. ದೇಹದಲ್ಲಿ ಸದೃಢವಾದಂತಹ ಮನಸ್ಸನ್ನು ತುಂಬುವ ಕಾರ್ಯವನ್ನು […]
ಎಚ್.ಎಮ್.ಎಮ್ ಹಾಗೂ ವಿ.ಕೆ.ಅರ್ ಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ
ಕುಂದಾಪುರ (ಅ 02) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ ,02 ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ನಡೆದು ಬಂದ ಹಾದಿ, ಅವರ […]
ಸಿ. ಬಿ. ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ, 03): ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿ ಬಿ ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4×100 ಮೀಟರ್ ಬಾಲಕರ ರಿಲೇಯಲ್ಲಿ ಅದ್ಭುತ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಮುಖ್ಯಸ್ಥರು […]
ಸಾಲಿಗ್ರಾಮ ಮಕ್ಕಳ ಮೇಳಕ್ಕೆ ’50’ ರ ಸುವರ್ಣ ಪರ್ವ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದ್ವಯರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಎಚ್. ಶ್ರೀಧರ ಹಂದೆಯವರ ಕನಸಿನ ಕೂಸು ಸಾಲಿಗ್ರಾಮ ಮಕ್ಕಳ ಮೇಳ. ಯಕ್ಷಗಾನದ ಇತಿಹಾಸದಲ್ಲಿ 1975 ರ ಅಕ್ಟೋಬರ್ 10 ನೇ ತಾರೀಖು ಮಕ್ಕಳ ಮೇಳ ಉದಯವಾದದ್ದು ಒಂದು ಮೈಲಿಗಲ್ಲು. ಯಕ್ಷಗಾನದ ಬಡಗುತಿಟ್ಟಿನ ಹಾರಾಡಿ, ಮಟಪಾಡಿ ತಿಟ್ಟುಗಳ ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯದ ಕುಣಿತ, ವೇಷಭೂಷಣಗಳ ಅನನ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ್ದು ದೇಶದ ಉದ್ದಗಲಕ್ಕೂ […]
ಕಾರ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ ( ಆ .03): ಶಾಲಾ ಶಿಕ್ಷಣ ಇಲಾಖೆ , ಕರ್ನಾಟಕ ಸರ್ಕಾರ ಮತ್ತು ಮರಿಯಾ ಗೊರಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಿರ್ಗಾನ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, 100ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಶ್ರವಣ್ 200 ಮೀ. […]