ಕುಂದಾಪುರ (ಏ,5): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]
Day: April 8, 2025
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆ:ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ – 3
Views: 57
ಕುಂದಾಪುರ(ಆ ,08): ಹಳ್ಳಿಯ ಜೀವನ ಜನರನ್ನು ಒಳ್ಳೆಯ ಆರೋಗ್ಯವಂತರನ್ನಾಗಿ ಮಾಡುತ್ತದೆ. ಮನುಷ್ಯ ಆರೋಗ್ಯವಂತನಾಗಿ ಬದುಕಬೇಕಾದರೆ ಹಳ್ಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಓಡಾಡಬೇಕು. ಇಂದಿನ ಮಕ್ಕಳಿಗೆ ಹಳ್ಳಿ ಜೀವನದ ಪರಿಚಯವಿಲ್ಲ. ಆದರೆ ಈ ರೀತಿಯ ಕ್ಯಾಂಪ್ಗಳನ್ನು ಶಾಲೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಿಗೆ ಹಳ್ಳಿ ಜನರ ಬದುಕಿನ ಪರಿಕಲ್ಪನೆಯನ್ನು ತಿಳಿಸಲು ಸಾಧ್ಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ವ್ಯಾಪಾರೀಕರಣವಾದರೆ ಯಾವುದೇ ದೇಶ ಪ್ರಗತಿ ಕಾಣಲು ಸಾಧ್ಯವಿಲ್ಲವೆಂದು ಕುಂದಾಪುರದ ಪ್ರಸಿದ್ಧ ನ್ಯಾಯವಾದಿ, ಉತ್ತಮ ವಾಗ್ಮಿಯೂ ಆಗಿರುವ ತಲ್ಲೂರು […]