ಕಾರ್ಕಳ/ಉಡುಪಿ(ಏ,10): ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ […]
Day: April 11, 2025
ಉಡುಪಿ ಜಿಲ್ಲಾ ಸಾಧಕರಿಗೆ ಪ್ರಾಂಶುಪಾಲರ ಸಂಘದ ಅಭಿನಂದನೆ
Views: 39
ಉಡುಪಿ(ಏ,10) : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊAದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ತ ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ […]