ಕುಂದಾಪುರ (ಎ. 13 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 6ನೇ ದಿನದಂದು ಮಕ್ಕಳ ಸಂತೆ ನಡೆಯಿತು. ಪ್ರಗತಿಪರ ಕೃಷಿಕರಾದ ಗುಂಡು ಪೂಜಾರಿ ಹರವರಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು […]
Day: April 14, 2025
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಕ್ರೀಡಾಕೂಟ -2025: ಕುಂದಾಪುರ ಟ್ರ್ಯಾಕ್ &ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ ಕ್ರೀಡಾಪಟುಗಳಿಗೆ ಪದಕ
ಉಡುಪಿ(ಏ,14): ಚೇತನ ಸ್ಪ್ರಿಂಟರ್ಸ್ ಮತ್ತು ರನ್ನರ್ಸ್ ಇವರ ಸಹಯೋಗದೊಂದಿಗೆ ಕಿಡ್ಸ್ ಸ್ಪೋರ್ಟ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಕ್ರೀಡಾಕೂಟ 2025 ರಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ 26 ಕ್ರೀಡಾಪಟುಗಳು ಪದಕ ಪಡೆದು ಸಾಧನೆಗೈದಿದ್ದಾರೆ. 8 ವರ್ಷ ವಯೋಮಾನದ ಹುಡುಗರ ವಿಭಾಗ :ಪ್ರತ್ಯುಶ್ ಜಿ ಶೆಟ್ಟಿ – 50 ಮೀಟರ್ ( ದ್ವಿತೀಯ ), ಬಾಲ್ ಥ್ರೋ (ತೃತೀಯ ), 4×100ಮೀಟರ್ ರಿಲೇ (ದ್ವಿತೀಯ ).ಆರಾಧನ್ ಪಿ […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ
ಹೆಮ್ಮಾಡಿ( ಏ .14): ಏಪ್ರಿಲ್ 11ರಂದು ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರಿಗೆ ಪ್ರದಾನ ಮಾಡಲಾಯಿತು. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು […]
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ
ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ […]










