Views: 69
ಮಂಗಳೂರು (ಎ. 15 ): ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್ ನಾಯಕಿಯಾಗಿರುವ, ಮುನಿ ಮತ್ತು ಹರಿಣಿ ಶ್ರೀಕಾಂತ್ ತಾರಾಗಣದ […]










