ಕುಂದಾಪುರ (ಎ.18) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕಾವ್ರಾಡಿ ವ್ಯವಸಾಯಿಕ ಸಂಘ ಅಧ್ಯಕ್ಷರು ಹಾಗು ಮಹಾಲಕ್ಷ್ಮಿ ಕೋಆಪರೇಟಿವ್ ಸೊಸೈಟಿ ಇದರ ನಿರ್ದೇಶಕರಾದ ಸದಾನಂದ ಬಳ್ಕೂರು ಇವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. […]
Day: April 27, 2025
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರಿಗೆ ವಿಕ್ರಮ ಪ್ರಶಸ್ತಿ ಪ್ರದಾನ
ಉಡುಪಿ( ಎ ,26): ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ಗಣೇಶ ಮೊಗವೀರರವರಿಗೆ ಏಪ್ರಿಲ್ ,25 ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ […]
ಪಿಯುಸಿ ಮರು ಮೌಲ್ಯಮಾಪನ : ರಾಜ್ಯದ ಟಾಪ್ 10 ರಲ್ಲಿ ಜ್ಞಾನ ಸುಧಾದ 37 ವಿದ್ಯಾರ್ಥಿಗಳು
ಗಣಿತ ನಗರ( ಏ ,26) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಇವರು ಮೂಲಗಣಿತ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತç ಮತ್ತು ಸಂಖ್ಯಾಶಾಸ್ತçದಲ್ಲಿ ನೂರಕ್ಕೆ ನೂರು ಅಂಕವನ್ನು, ಇಂಗ್ಲಿಷ್ನಲ್ಲಿ […]
NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ ಯು ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ರಾಷ್ಟೃಮಟ್ಟದ NIFT 2025 ರ ಆಯ್ಕೆ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ […]
ಬಿ .ಬಿ .ಹೆಗ್ಡೆ ಕಾಲೇಜು : ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ
ಕುಂದಾಪುರ (ಏಪ್ರಿಲ್ 24): ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ […]
ಜ್ಞಾನಸುಧಾ ಶಾಲೆಯಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಕಾರ್ಕಳ ( ಏ ,26): ಇಲ್ಲಿನ ಅಜೆಕಾರು ಪದ್ಮಗೋಪಾಲ್ ಎಜ್ಯಕೇಶನ್ ಟ್ರಸ್ಟ ನ ಆಡಳಿತಕ್ಕೊಳಪಟ್ಟ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು, ಡಾ. ಸುಧಾಕರ ಶೆಟ್ಟಿಯವರ ಆಶಯದಂತೆ 2013-14 ಶೈಕ್ಷಣಿಕ ವರ್ಷದಿಂದ ಕಾರ್ಕಳದ ಆಸುಪಾಸಿನ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ, ನಗರ ಭಾಗದ ಮಕ್ಕಳಿಗೆ ಸಿಗುವ ಆಧುನಿಕ ಸೌಲಭ್ಯಗಳನ್ನು ನೀಡುತ್ತಾ ರಾಜ್ಯ ಪಠ್ಯಕ್ರಮದ ಜೊತೆಗೆ ವಿಧ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಹಾಗೂ ಇಂದಿನ […]










