ಕುಂದಾಪುರ (ಮೇ, 03): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.05 ಫಲಿತಾಂಶವನ್ನು ದಾಖಲಿಸುವುದರ ಜೊತೆಗೆ 8 ರ್ಯಾಂಕ್ ಗಳನ್ನು ಪಡೆದುಕೊಂಡಿದೆ. ಸಂಸ್ಥೆ ಯ ವಿದ್ಯಾರ್ಥಿಗಳಾದ ಸಾಹಿ ಸ್ಪರ್ಶ ಕೆ. 625 ರಲ್ಲಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3 ನೇ ರ್ಯಾಂಕ್ , ಬಿ . ವಿ ಜಯಸೂರ್ಯ ಹಾಗೂ ಪ್ರಿಯ 625 ರಲ್ಲಿ 622 ಪಡೆದು 4 ನೇ ರ್ಯಾಂಕ್, ಭಕ್ತಿ ಶೆಟ್ಟಿ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 625 ರಲ್ಲಿ […]
Day: May 4, 2025
ಎಸ್. ಎಸ್. ಎಲ್. ಸಿ. ಫಲಿತಾಂಶ – 2025 : ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ಶೇಕಡಾ 99.05 ಫಲಿತಾಂಶ
ಕುಂದಾಪುರ(ಮೇ .03) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಗಣಿತನಗರ(ಮೇ ,04) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ […]
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ
ಕಾರ್ಕಳ ( ಮೇ ,03): 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರದ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳೊoದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಲಿಖಿತ್ ಡಿ ಶೆಟ್ಟಿ 621 ಅಂಕಗಳೊoದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ, ಮಿಶಾಲ್ ಅಸ್ಸಾದಿ ಮತ್ತು ವೇದಿಕಾ 620 ಅಂಕಗಳೊoದಿಗೆ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಮೊದಲ […]
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
ಕಾರ್ಕಳ(ಮೇ ,04): 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ […]










