ಕುಂದಾಪುರ,(ಮೇ,10) : ಕುಂದಾಪುರ ಎಜುಕೇಶನ್ ಸೊಸೈಟಿ( ರಿ) ಎಚ್. ಎಂ. ಎಂ. ಮತ್ತು ವಿ. ಕೆ. ಆರ್. ಶಾಲೆಗಳಲ್ಲಿ 2024- 25 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 8 ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ […]
Month: May 2025
ಗಂಗೊಳ್ಳಿ : ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ
ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ […]
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಮೇ ,12) : ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ […]
ಕರ್ನಾಟಕ ರಾಜ್ಯ ಅತ್ಲೇಟಿಕ್ಸ್ ಕ್ರೀಡಾಕೂಟ 2025: ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ನ ಕ್ರೀಡಾ ಪಟುಗಳ ಸಾಧನೆ
ಕುಂದಾಪುರ ( ಮೇ ,13): ಕರ್ನಾಟಕ ರಾಜ್ಯ ಅತ್ಲೇಟಿಕ್ಸ್ ಕ್ರೀಡಾಕೂಟ 2025 ,ದಕ್ಷಿಣ ಕನ್ನಡ ಅತ್ಲೇಟಿಕ್ಸ್ ಅಸೋಸಿಯೇಷನ್ ಹಾಗೂ ಎಂಡೋರೆನ್ಸ್ ಸ್ಪೋರ್ಟ್ಸ್ ಅಕಾಡೆಮಿ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಕಿರಿಯರ ಅತ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ 3 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕದೊಂದಿಗೆ ಒಟ್ಟು 7 ಪದಕದೊಂದಿಗೆ ಗಮನಾರ್ಹ ಸಾಧನೆ ತೋರಿದ್ದಾರೆ. 8 ವರ್ಷ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಭವಿಶ್ಯ – ಸ್ಟ್ಯಾಂಡಿಂಗ್ ಬೋರ್ಡ್ […]
ನರೇಂದ್ರ ಎಸ್. ಗಂಗೊಳ್ಳಿಗೆ ಬಹುಮಾನ
ಕುಂದಾಪುರ ( ಮೇ ,09): ನಾನು ಮತ್ತು ನನ್ನ ಗೀಚು ಸಾಹಿತ್ಯ ಬಳಗವು ಹಮ್ಮಿ ಕೊಂಡಿದ್ದ ಯುಗಾದಿ – ವಿಷು ಹಬ್ಬ ವಿಶೇಷ ಗೀಚು ಕಥಾ ಸ್ಪರ್ಧೆ 2025ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಕಥೆ “ಯಾರು ಒಳ್ಳೆಯವರು?’ ಅತ್ಯುತ್ತಮ ಕಥಾ ಬಹುಮಾನಕ್ಕೆ ಪಾತ್ರವಾಗಿದೆ. ಒಂದು ಸಂಪಾದಿತ ಕೃತಿ ಸೇರಿದಂತೆ ಒಟ್ಟು ಐದು ಪುಸ್ತಕಗಳನ್ನು ಬರೆದಿರುವ ನರೇಂದ್ರ […]
ಬಿ. ಬಿ. ಹೆಗ್ಡೆ ಕಾಲೇಜು ವಾರ್ಷಿಕೋತ್ಸವ: ಪ್ರಶಸ್ತಿ ಪ್ರದಾನ
ಕುಂದಾಪುರ (ಮೇ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 02 ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, […]
ಎಸ್. ಎಸ್. ಎಲ್. ಸಿ. ಫಲಿತಾಂಶ – ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇಕಡಾ 99.05 ಫಲಿತಾಂಶದೊಂದಿಗೆ 8 ರ್ಯಾಂಕ್ ಗಳು
ಕುಂದಾಪುರ (ಮೇ, 03): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.05 ಫಲಿತಾಂಶವನ್ನು ದಾಖಲಿಸುವುದರ ಜೊತೆಗೆ 8 ರ್ಯಾಂಕ್ ಗಳನ್ನು ಪಡೆದುಕೊಂಡಿದೆ. ಸಂಸ್ಥೆ ಯ ವಿದ್ಯಾರ್ಥಿಗಳಾದ ಸಾಹಿ ಸ್ಪರ್ಶ ಕೆ. 625 ರಲ್ಲಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3 ನೇ ರ್ಯಾಂಕ್ , ಬಿ . ವಿ ಜಯಸೂರ್ಯ ಹಾಗೂ ಪ್ರಿಯ 625 ರಲ್ಲಿ 622 ಪಡೆದು 4 ನೇ ರ್ಯಾಂಕ್, ಭಕ್ತಿ ಶೆಟ್ಟಿ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 625 ರಲ್ಲಿ […]
ಎಸ್. ಎಸ್. ಎಲ್. ಸಿ. ಫಲಿತಾಂಶ – 2025 : ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ಶೇಕಡಾ 99.05 ಫಲಿತಾಂಶ
ಕುಂದಾಪುರ(ಮೇ .03) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಗಣಿತನಗರ(ಮೇ ,04) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ […]
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ
ಕಾರ್ಕಳ ( ಮೇ ,03): 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರದ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳೊoದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಲಿಖಿತ್ ಡಿ ಶೆಟ್ಟಿ 621 ಅಂಕಗಳೊoದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ, ಮಿಶಾಲ್ ಅಸ್ಸಾದಿ ಮತ್ತು ವೇದಿಕಾ 620 ಅಂಕಗಳೊoದಿಗೆ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಮೊದಲ […]










