ಕಾರ್ಕಳ ( ಜೂ ,02): ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್ ,ಇoಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ.ಅಡ್ವಾನ್ಸ್ಡ್- 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( […]
Day: June 2, 2025
ಡಾl ಬಿ. ಬಿ. ಹೆಗ್ಡೆ ಕಾಲೇಜು ಎನ್. ಎಸ್ಎ.ಸ್ ಘಟಕದಿಂದ ನಮ್ಮ ನಡಿಗೆ ಗ್ರಾಮದೆಡೆಗೆ
ಕುಂದಾಪುರ, (ಜೂ,1 ): ಇಲ್ಲಿನ ಡಾl ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ, ಸ್ವರಾಜ್ಯ 75 ತಂಡದ ಸಂಯೋಜನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಕುಂದಾಪುರ ತಾಲೂಕು ಘಟಕ, ಜನ ಸೇವಾ ಟ್ರಸ್ಟ್ ಮೂಡು ಗಿಳಿಯಾರು, ಹಸ್ತ ಚಿತ್ರ ಫೌಂಡೇಷನ್ ವಕ್ವಾಡಿ, ಉಸಿರು ಕೋಟ ಸಹಕಾರದೊಂದಿಗೆ ಹೊಂಬೆಳಕು ಕಾರ್ಯಕ್ರಮ ಮೊಳಹಳ್ಳಿ ಬಡಾಮನೆಯಲ್ಲಿ ನಡೆಯಿತು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ […]
ಡಾl ಬಿ.ಬಿ.ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕಪಿಲೆ ಗೋಸಮೃದ್ಧಿ ಟ್ರಸ್ಟ್ ಗೆ ಭೇಟಿ
ಕುಂದಾಪುರ,(ಜೂ, 1): ಇಲ್ಲಿನ ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟಿಗೆ ಭೇಟಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಕಪಿಲೇ ಗೋಸಮೃದ್ಧಿ ಟ್ರಸ್ಟ್ ಪ್ರವರ್ತಕ ಕುಮಾರ್ ಕಾಂಚನ್ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ದೇಸಿ ಗೋ ಉತ್ಪನ್ನಗಳ ಮಹತ್ವದ […]
ವಿದ್ಯಾಪೋಷಕ್ 74 ನೆಯ ಮನೆ ಹಸ್ತಾಂತರ
ಕೋಟೇಶ್ವರ( ಜೂ,02): ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ನವ್ಯಾ (ಶ್ರೀಮತಿ ಮಮತಾ ಮತ್ತು ದಿ ನಾಗರಾಜ ಮೊಗವೀರ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕುಂಭಾಶಿಯ ಕೊರವಡಿಯಲ್ಲಿ ಕಮಲಾಕ್ಷಿ ಮತ್ತು ಬೈಕಾಡಿ ಶಂಕರನಾರಾಯಣ ರಾಯರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ‘ಕಮಲ ಶಂಕರ ನಿಲಯ’ ಮನೆಯನ್ನು ಶ್ರೀ ಬೈಕಾಡಿ ಶ್ರೀನಿವಾಸ ರಾವ್ ದಂಪತಿಗಳು ಇಂದು (01. 06. 2025) ಜ್ಯೋತಿ ಬೆಳಗಿಸಿ ಉದ್ಘಾಟಿಸಿ ತನ್ನ ಮಾತಾ […]
ಹೆಮ್ಮಾಡಿಯಲ್ಲಿ ಜನತಾ ಓರಿoಟೇಶನ್ -ಸಾಧನೆಗೆ ಶ್ರಮವೇ ಗುರು –ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ
ಹೆಮ್ಮಾಡಿ(ಜೂ,02): ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು, ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ […]