ಕೋಟ( ಜೂ, 9): “ಸಂಘಟನೆ ಮತ್ತು ನಿರಂತರತೆ ಎರಡೂ ಸುಲಭದ್ದಲ್ಲ. ಎಪ್ಪತ್ತರ ದಶಕದಲ್ಲಿ ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ, ಸುಮಾರು ಐವತ್ತು ವರ್ಷಗಳ ಸಾರ್ಥಕ ದಿಗ್ವಿಜಯವನ್ನು ಸಾಧಿಸಿದ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರು ಯಕ್ಷ ಯುಗ ಪ್ರವರ್ತಕರು. ಅನೇಕ ಮಕ್ಕಳ ಮೇಳಗಳು ಇವತ್ತು ಹುಟ್ಟಿ, ಪ್ರದರ್ಶನಗೊಳ್ಳುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಯಶಸ್ಸಿನ ಗಾಥೆಯೇ ಮೂಲ ಪ್ರೇರಣೆ. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಪರಂಪರೆಯ ಯಕ್ಷಗಾನದ ಅಭಿರುಚಿಯನ್ನು ಮೂಡಿಸಿ, ಯಕ್ಷಗಾನ ಪ್ರೇಕ್ಷಕರ […]
Day: June 10, 2025
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ(ಜೂ ,8): “ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ” ಎಂದು ಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ […]
ಬಿ.ಬಿ. ಹೆಗ್ಡೆ ಕಾಲೇಜು : ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]










