ಕುಂದಾಪುರ( ಆ ,28): ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ಸಂಸ್ಥೆ ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ನಾಯಕವಾಡಿ ಮಂಕಿ ಶಾಲೆಯ ಧನ್ಯ ವಿ ಅವರು zel ಲೆವೆಲ್ ವಿಭಾಗದಲ್ಲಿ ಪ್ರಾಥಸ್ಥಾನ ಪಡೆದು ವಿನ್ನರ್ ಆಗಿ ಹೊರಹೋಮ್ಮಿದ್ದಾರೆ. ಇವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆಬಿ ಅವರಿಂದ ತರಬೇತಿ ಪಡೆದಿರುತ್ತಾರೆ,. ಇವರು ಕುಂದಾಪುರದ ನಾಯಕವಾಡಿಯ ನಿವಾಸಿಯಾಗಿದ್ಫು […]
Day: October 28, 2025
ಶಿಕ್ಷಕ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ
ಕುಂದಾಪುರ (ಆ ,27): ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಕ್ಷೇತ್ರ ಮತ್ತು ಚಿತ್ರಕಲೆಯಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಯನ್ನು ಅಕ್ಟೋಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ […]
ಕಮಲಶಿಲೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ ಸುರೇಂದ್ರ ಶೆಟ್ಟಿ ರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ
ಕುಂದಾಪುರ ( ಆ ,28): ಕಮಲಶಿಲೆ ಅಂತರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆಯ ಮುಖ್ಯಶಿಕ್ಷಕರಾದ ಸುರೇಂದ್ರ ಶೆಟ್ಟಿ ಕೋಟೆಬೆಟ್ಟು ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು. ನಿವೃತ್ತ ಲೋಕಾಯುಕ್ತ ನಾಯ್ಯಮೂರ್ತಿ ಜಸ್ಟಿಸ್ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ ( ಆ ,27): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರವರು ಮೂಡಬಿದ್ರೆಯ ಆಳ್ವಾಸ್ ಪಿ ಯು ಕ್ಯಾಂಪಸ್ ನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಿದ್ದ 20 ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇನ್ ಲೂವಿಸ್ A-K ಲೆವೆಲ್ ಓಪನ್ ಕೆಟಗರಿನಲ್ಲಿ 5 ನೇ […]
ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಇಂಪನಾ ಆರ್. ಪ್ರಥಮ ಸ್ಥಾನ
ಕುಂದಾಪುರ (ಅ.26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ – 2025 ಅಕ್ಟೋಬರ್ 26ರಂದು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ : ಸದ್ವಿನ್ ಎಸ್. ಆಚಾರ್ಯ ಪ್ರಥಮ ಸ್ಥಾನ
ಉಡುಪಿ ( ಆ ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ – 2025 ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ : ಭುವನ್ ಪೂಜಾರಿ ಪ್ರಥಮ ಸ್ಥಾನ
ಉಡುಪಿ ( ಆ, 28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿಯ ಭುವನ್ ಪೂಜಾರಿ ಒಪೆನ್ ಕ್ಯಾಟೆಗರಿ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ: ಕುಂದಾಪುರದ ಛಾಯಾ ತೃತೀಯ ಸ್ಥಾನ
ಉಡುಪಿ (ಆ, 27): ಮೂಡಬಿದಿರೆಯ ಆಳ್ವಾಸ್ ಪಿ.ಯು ಕಾಲೇಜಿನ ಕೆ.ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪೈ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ಛಾಯಾ ವಿ. ಆರ್ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಕುಂದಾಪುರದ ಎಚ್ .ಎಮ್ .ಎಮ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಹಾಗೂ ಕುಂದಾಪುರದ ಖ್ಯಾತ ಫೋಟೋಗ್ರಾಫರ್ ಛಾಯಾ ಸ್ಟುಡಿಯೋ ವಿಶ್ವನಾಥ್ ಮುನ್ನರವರ […]
ಸಂಜಿತ್ ಎಂ. ದೇವಾಡಿಗ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ
ಗಂಗೊಳ್ಳಿ ( ಆ ,26): ಕೆನರಾ ಬ್ಯಾಂಕ್, ಗಂಗೊಳ್ಳಿ ವತಿಯಿಂದ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಯೋಗೇಶ್ ಎನ್ ಸಕ್ಲಾತಿ ದ್ವಿತೀಯ ಸ್ಥಾನವನ್ನು ಅಪೂರ್ವ ಖಾರ್ವಿ ತೃತೀಯ ಸ್ಥಾನವನ್ನು ಪಡೆದರು. ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ವಾಸು ದೇವಾಡಿಗ ಬಹುಮಾನಗಳನ್ನು […]
ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ : ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ಕುಂದಾಪುರ (ಅ.24): ವಿದ್ಯಾರ್ಥಿಗಳು ತಮ್ಮ ಪದವಿಯ ಜೊತೆಗೆ ಮುಂದುವರಿದ ತಂತ್ರಜ್ಞಾನಗಳನ್ನೂ ಸಹ ಕಲಿತಾಗ ಮಾತ್ರ ಉನ್ನತ ಜ್ಞಾನದೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆಯಲು ಸಾಧ್ಯ ಎಂದು ಕುಂದಾಪುರದ ಫೋರ್ಥ್ ಫೋಕಸ್ ಸಂಸ್ಥೆಯ ಸ್ಥಾಪಕರಾದ ಶ್ರೀ ವಿ. ಗೌತಮ್ ನಾವಡ ಅವರು ಹೇಳಿದರು. ಅವರು ದಿನಾಂಕ 24 ಅಕ್ಟೋಬರ್ 2025 ರಂದು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಗಣಕಶಾಸ್ತç ವಿಭಾಗ ಮತ್ತು ವರ್ಡ್ ಪ್ರೆಸ್ ಉಡುಪಿ ಕಮ್ಯೂನಿಟಿ ಇವರ […]










