ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
Day: November 6, 2025
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
Views: 119
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Views: 82
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.










