ಕುಂದಾಪುರ(ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ . ಆಯೋಜಿಸಿದ್ದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯು ತಮಿಳುನಾಡಿನ ಪುದುಚೇರಿಯಲ್ಲಿ ಜನವರಿ 25 ರಂದು ನಡೆಯಿತು. ರಾಷ್ಟ್ರದ ವಿವಿಧ ರಾಜ್ಯಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ […]
Month: January 2026
ಕೊಲ್ಲೂರು ದೇವಸ್ಥಾನದಿಂದ ಕ್ರೀಡಾ ಸಾಧಕರಿಗೆ ನಗದು ಪುರಸ್ಕಾರ
ಕೊಲ್ಲೂರು (ಜ. 26): ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ ಇಂಡಿಯಾದ 2025-26. ನೇ ಸಾಲಿನ ನೆಟ್ ಬಾಲ್ ಚಾಂಪಿಯನಶಿಪ್ ನಲ್ಲಿ ಬೆಳ್ಳಿಯ ಪದಕ ಪಡೆದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದೇವಸ್ಥಾನದ ವತಿಯಿಂದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ತಗ್ಗರ್ಸೆಯವರು ಪ್ರತಿಯೊಬ್ಬ ವಿದ್ಯಾರ್ಥಿಗೂ 15000 ರೂಪಾಯಿ ನಗದು ಬಹುಮಾನ ಕೊಟ್ಟು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ ಶೆಟ್ಟಿ, ಆಡಳಿತ ಮಂಡಳಿಯ […]
ಯುವ ಜನತೆ ಗಮಕದತ್ತ ಒಲಿದುಬರಬೇಕು: ಎಚ್ ಸುಜಯೀಂದ್ರ ಹಂದೆ
ಕೋಟ(ಜ. 26): ಸಾಹಿತ್ಯ ಸಂಗೀತಗಳೆರಡು ಸರಸ್ವತಿ ದೇವಿಯ ಸ್ತನದ್ವಯಗಳು ಎಂಬ ಉಕ್ತಿಯಿದೆ. ಸಾಹಿತ್ಯ ಮತ್ತು ಸಂಗೀತಗಳು ಮೇಳೈಸಿದಾಗ ಮನೋರಂಜನೆಯೊಂದಿಗೆ ಬೌದ್ಧಿಕ ವಿಕಾಸವೂ ಸಾಧ್ಯವಾಗುವುದು. ಪುರಾತನ ಮತ್ತು ನವೀನ ಕವಿ ಸಾಹಿತ್ಯಗಳ ರಾಗ ಭಾವಪೂರ್ಣ ಓದು ಗಮಕ ಕಲೆಯಾಗಿ ಪರಂಪರೆಯಿಂದ ಬೆಳೆದುಬಂದಿದೆ. ಯುವ ಜನತೆ ಗಮಕದತ್ತ ಒಲಿದುಬರಬೇಕು” ಎಂದು ಕುಂದಾಪುರ ತಾಲೂಕು ಘಟಕ ಗಮಕ ಕಲಾಪರಿಷತ್ತಿನ ಅಧ್ಯಕ್ಷ ಎಚ್ ಸುಜಯೀಂದ್ರ ಹಂದೆ ಹೇಳಿದರು. ಕೋಟದ ಸು.ವಿ.ಕಾ. ಸಾಂಸ್ಕೃತಿಕ ಸಂಘಟನೆಯು ಜನವರಿ 25, […]
ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಇಂಪನಾ ಆರ್. ಪ್ರಥಮ ಸ್ಥಾನ
ಕುಂದಾಪುರ (ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 21ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆ- 2026 ಜನವರಿ 25 ರಂದು ತಮಿಳುನಾಡಿನ ಪಾಂಡಿಚೇರಿಯಲ್ಲಿ ನಡೆಯಿತು.ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ಸುಮಾರು 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ .ಆರ್ ಅವರು Z-X ಲೆವೆಲ್ನಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.ಇವರು ಐಡಿಯಲ್ ಪ್ಲೇ ಅಬಾಕಸ್ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ (ಜ. 26):ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ. ಲಿ ಆಯೋಜಿಸಿದ್ದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ ಜನವರಿ 25 ರಂದು ತಮಿಳುನಾಡಿನ ಪುದುಚೇರಿಯಲ್ಲಿ ರಂದು ನಡೆಯಿತು. ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಇದರಲ್ಲಿ ಕುಂದಾಪುರ ಸೆಂಟರ್ ನ 85 ವಿದ್ಯಾರ್ಥಿಗಳಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ8 ನೇ ತರಗತಿಯ ವಿದ್ಯಾರ್ಥಿ ನಿವೇನ್ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಕುಂದಾಪುರದ ಛಾಯಾ ವಿ. ಆರ್ ಚಾಂಪಿಯನ್
ಕುಂದಾಪುರ (ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಇವರ ಆಶ್ರಯದಲ್ಲಿ ತಮಿಳುನಾಡಿನ ಪುದುಚೇರಿಯಲ್ಲಿ ಜನವರಿ 25 ರಂದು ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಛಾಯಾ ವಿ. ಆರ್ ರವರು ಎ. ಕೆ ಕೆಟಗರಿ ಯಲ್ಲಿ ಚಾಂಪಿಯನ್ ಆಗಿದ್ದಾರೆ. ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಸಿದ್ದರು. ಈಕೆ ಕುಂದಾಪುರ ಖ್ಯಾತ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಸಿ.ಎಸ್. ಫೌಂಡೇಶನ್ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ
ಕುಂದಾಪುರ (ಜನವರಿ 27): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿ-ರೀಚ್ ಸಂಸ್ಥೆಯ ಮಾರ್ಗದರ್ಶನದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್ ಪರೀಕ್ಷೆಗೆ ಹಾಜರಾದ ಪ್ರಥಮ ವರ್ಷದ ವಾಣಿಜ್ಯ ವಿಭಾಗದ 21 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ 100 ಶೇಕಡಾ ಫಲಿತಾಂಶ ದೊರಕಿರುತ್ತದೆ. ಸಾಧಕ ವಿದ್ಯಾರ್ಥಿಗಳಿಗೆ ತರಬೇತಿ ಮಾರ್ಗದರ್ಶನ ನೀಡಿದ ವಿ-ರೀಚ್ ಸಂಸ್ಥೆ ಹಾಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, […]
ಕಂಪೆನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪಿ.ಯು ಕಾಲೇಜು ಹೆಮ್ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ
ಹೆಮ್ಮಾಡಿ(ಜ,21): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯ ನಡೆಸಿದ ಸಿ. ಎಸ್. ಇ. ಇ. ಟಿ (ಕಂಪನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ -ಜನವರಿ 2026)ನಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ ಸಿ. ಎಸ್ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಸಾಧನೆ ಮೆರೆದು ಅರ್ಹತೆ ಪಡೆದ ವಿದ್ಯಾರ್ಥಿಗಳು ಕ್ರಮವಾಗಿ ಸಹನಾ(168),ಅಮೂಲ್ಯ ಆರ್ […]
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಜ. 21): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಜನವರಿ 21 ರಿಂದ ಜನವರಿ 31 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]
ಸಿಎಂಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಜ.12) : ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿAಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ […]










