ಗಂಗೊಳ್ಳಿ( ಫೆ,2) : ಓದು ವ್ಯಸನವಾಗಬೇಕು ,ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ . ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ […]
Day: February 6, 2026
ಡಾ| ಬಿ. ಬಿ. ಹೆಗ್ಡೆ ಕಾಲೇಜು : ನಾಂದಿ ಫೌಂಡೇಶನ್ ಸಹಯೋಗದಲ್ಲಿ 6 ದಿನಗಳ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ
ಕುಂದಾಪುರ (ಫೆ.02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. ಆರು ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ […]
ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಾಧನೆಗೈದ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ಫೆ .2): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ತಮಿಳುನಾಡಿನ ಪುದುಚೇರಿಯಲ್ಲಿ ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಆಯೋಜಿಸಿದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ 4 ನೇ ತರಗತಿಯ ವಿದ್ಯಾರ್ಥಿನಿಯಾದ ಛಾಯಾ ವಿ ಆರ್ ಅಬಕಸ್ ನಲ್ಲಿ ಚಾಂಪಿಯನ್ […]










