ಕುಂದಾಪುರ :(ಫೆ: 11) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ಬಾಲ ಪ್ರತಿಭೆ ಎನಿಸಿಕೊಂಡ 2ನೇ ತರಗತಿಯ ಹೆಮ್ಮೆಯ ವಿದ್ಯಾರ್ಥಿನಿ ಕುಮಾರಿ ಧ್ವನಿ ಕಿರಣ್ ಇವರಿಗೆ ಶ್ರೀ ಕ್ಷೇತ್ರ ಕೋಡಿ ಗ್ರೂಪ್ ಮತ್ತು ತೆಂಕು ಬೀದಿ ವಿದ್ಯುತ್ ದೀಪಾಲಂಕಾರ ಸಮಿತಿ ಕೋಡಿ ಇವರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ. ” ಶ್ರೀ […]
Day: February 12, 2026
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ
ಹೆಮ್ಮಾಡಿ ( ಫೆ .08): ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ […]
ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ :ಮಾಜಿ ಸಂಸದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ
ಕುಂದಾಪುರ ( ಫೆ.12): ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು […]










