ಉಡುಪಿ( ಏ,04): ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ರವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು […]
Day: April 6, 2026
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
Views: 4
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]










