ಕುಂದಾಪುರ :(ಏ. 10): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ‘ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ‘ ಎರಡನೇ ದಿನವಾದ ಗುರುವಾರದಂದು ಶಿಬಿರಾರ್ಥಿಗಳು ಕೆರಾಡಿಯ ಮೂಡುಗಲ್ಲಿನ ಶ್ರೀ ಕೇಶವನಾತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಬೆಟ್ಟದ ತಪ್ಪಲಿನಲ್ಲಿರುವ ಗುಹೆಯ ನೀರಿನಲ್ಲಿ ನಡೆದುಕೊಂಡು ಹೋಗಿ ದೇವರ ದರ್ಶನವನ್ನು ಪಡೆದರು. ಅಲ್ಲಿಯೇ ರಗೋಲಿ, ಚೆನ್ನೆಮಣೆ ಮುಂತಾದ ಗ್ರಾಮೀಣ […]
Day: April 10, 2026
ದ್ವಿತೀಯ ಪಿಯು ಫಲಿತಾಂಶ : ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
Views: 7
ಹೆಮ್ಮಾಡಿ ( ಆ ,10): 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ . 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ […]










