ಕುಂದಾಪುರ : ಇತ್ತೀಚಿಗೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪಂಚಮುಖಿ ಶಿಕ್ಷಣದಡಿಯಲ್ಲಿ ಪ್ರಾಯೋಗಿಕ ಕಲಿಕೆ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಈ ಸಂಸ್ಥೆ ಪದವಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. 2022ರಲ್ಲಿ ನ್ಯಾಕ್ನಿಂದ ಅನುದಾನ ರಹಿತ ಕಾಲೇಜ್ ಆಗಿ ತನ್ನ […]
Day: April 15, 2026
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
“ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 – ಅಂಜಲಿ ಪಾರ್ಕ್ ಭೇಟಿ ”
ಕುಂದಾಪುರ :(ಎ.13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4ರ ಆರನೇ ದಿನವಾದ ಇಂದು ಶಿಬಿರಾರ್ಥಿಗಳು ಬ್ರಹ್ಮಾವರದ ಕರ್ಜೆಯಲ್ಲಿರುವ ಅಂಜಲಿ ವಾಟರ್ ಪಾರ್ಕ್ ಗೆ ಭೇಟಿ ನೀಡಿದರು. ಅಲ್ಲಿ ವಿವಿಧ ರೀತಿಯ ಆಟಗಳನ್ನಾಡಿ ಸಂಭ್ರಮಿಸಿ ಮಳೆ ನೃತ್ಯಕ್ಕೆ ಹೆಜ್ಜೆ ಹಾಕಿದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು […]










