Views: 6
ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]










