Views: 2
ಕುಂದಾಪುರ (ಮೇ.07): ಮಹಾಭಾರತ ಮತ್ತು ರಾಮಾಯಣದಲ್ಲಿ ಬರುವ ಉದಾತ್ತವಾದ ಮೌಲ್ಯಗಳು ಮತ್ತು ಪಾತ್ರಗಳ ಕುರಿತು ವಿದ್ಯಾರ್ಥಿಗಳು ತರ್ಕಬದ್ಧವಾಗಿ ಚಿಂತಿಸಬೇಕು. ವಿಕಾಸಶೀಲ ಮಹಾಕಾವ್ಯಗಳಾದ ಈ ಕೃತಿಗಳಲ್ಲಿ ಬರುವ ಪಾತ್ರಗಳ ಆದರ್ಶಗಳಲ್ಲಿ ಮೌಲ್ಯ ಅಡಗಿದೆ. ಈ ಮೌಲ್ಯಗಳೇ ಬದುಕಿಗೆ ದೀವಿಗೆ. ವಿದ್ಯಾರ್ಥಿಗಳು ಸಂವೇದನಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹೊಸಂಗಡಿ ಪದವಿ – ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಣಜಿತ್ ಶೆಟ್ಟಿ ಮೂಡುಬಗೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]










