ಕುಂದಾಪುರ (ಮೇ.07): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮೇ 7 ರಂದು ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ ಆಯೋಜಿಸಲಾಯಿತು. ಈ ಅಧ್ಯಯನ ಭೇಟಿಯಲ್ಲಿ 100 ಬಿಸಿಎ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳಾದ ಶ್ರೀಮತಿ ಜಯಲಕ್ಷ್ಮಿ ಕೆ., ಶ್ರೀಮತಿ ವಿಜಯಶ್ರೀ, ಶ್ರೀ ಮಹೇಶ್ ಪೂಜಾರಿ ಪಾಲ್ಗೊಂಡರು. ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮೀ ಆನಂದನ್ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ವಾಗತಿಸಿದರು. […]
Day: May 16, 2026
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ಶಿಕ್ಷಕರಿಗೆ ಪ್ರೇರಣಾದಾಯಕ ಕಾರ್ಯಾಗಾರ
Views: 28
ಉಡುಪಿ ( ಮೇ,25): ಇಲ್ಲಿನ ಕಲ್ಯಾಣಪುರ ದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಮೇ 14 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು […]










