ಕುಂದಾಪುರ (ಮೇ 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಮಾನ ಅವಕಾಶ ಘಟಕದ ಆಶ್ರಯದಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 21ರಂದು ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ವಿದ್ಯಾರ್ಥಿವೇತನಗಳು […]
Day: May 23, 2026
ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
Views: 7
ಕುಂದಾಪುರ (ಮೇ 18): ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು […]










