ಗಂಗೊಳ್ಳಿ(ಮೇ 28) : ಮಕ್ಕಳ ಸಾಧನೆಯಿಂದ ಹೆತ್ತವರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಹೆತ್ತವರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಪರಿಶ್ರಮ ಮತ್ತು ಶ್ರದ್ಧೆಯಿಂದ ಸಾಧನೆಗಳನ್ನು ಮಾಡಬೇಕು ಮತ್ತು ಗುರಿಯನ್ನು ತಲುಪಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಾಮನ ಎಸ್ .ಪೈ ಹೇಳಿದರು ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿಯ ಆರಂಭೋತ್ಸವ ಮತ್ತು ಅಭಿಮುಖೀಕರಣ […]
Day: May 29, 2026
ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು : ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
Views: 7
ಕುಂದಾಪುರ(ಮೇ 25): ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜು ನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) […]










