ಕುಂದಾಪುರ (ಜುಲೈ 18): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ […]
Day: July 20, 2026
ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಶ್ರೀ ಅಜಿತ್ ಹನುಮಕ್ಕನವರ್ ಭಾಗಿ
Views: 53
ಕಾರ್ಕಳ( ಜು,20): ಸಾಹಿತ್ಯ, ಓದು, ಯುವ ಮನಸುಗಳನ್ನು ಪುಸ್ತಕದೆಡೆಗೆ ಸೆಳೆಯಬೇಕೆನ್ನುವ ಸದುದ್ದೇಶದಿಂದ ಕ್ರಿಯೇಟಿವ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪುಸ್ತಕ ಮನೆ ವತಿಯಿಂದ ಕ್ರಿಯೇಟಿವ್ ಪುಸ್ತಕ ಧಾರೆ 2026 ಮೂರನೆಯ ಆವೃತ್ತಿಯ ಕಾರ್ಯಕ್ರಮ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸಂಪನ್ನಗೊಂಡಿತ್ತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವಿ.ಸುನಿಲ್ ಕುಮಾರ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತುಗಳನ್ನಾಡುತ್ತಾ, ಪುಸ್ತಕ ಬೆಳೆಸುವ ಕಾರ್ಯವನ್ನು ಪುಸ್ತಕ […]










