ಕುಂದಾಪುರ (ಜು.17): ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ದೃಢ ಸಂಕಲ್ಪವನ್ನು ಹೊಂದಬೇಕು, ಉತ್ತಮ ನಡವಳಿಕೆ ಹಾಗೂ ಶಿಸ್ತನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ಹೆತ್ತವರಿಗೆ, ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಿದ್ದಾಪುರದ ಜ್ಞಾನ ಸರಸ್ವತಿ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ […]
Day: July 24, 2026
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಚೆಸ್ ನಲ್ಲಿ ಮಿಂಚಿದ ಪುಟಾಣಿ ಪ್ರತಿಭೆ ಶ್ರೀನಿತ್
ಕುಂದಾಪುರ( ಜು ,24): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಾರ್ಕಳದಲ್ಲಿ ನಡೆದ ಕರ್ನಾಟಕ ಚೆಸ್ ಅಸೋಸಿಯೇಷನ್ (KCA) ವತಿಯಿಂದ ಆಯೋಜಿಸಲಾದ 12ನೇ ಅಂತರಜಿಲ್ಲಾ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯ ಅಂಡರ್-9 ವಯೋಮಾನದ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ರಾಪಿಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬ್ಲಿಟ್ಜ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ . […]
ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ
ಗಂಗೊಳ್ಳಿ(ಜು,24) : ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ […]
ಸರ್ಕಾರಿ ಪಿ ಯು ಕಾಲೇಜು ಕುಂದಾಪುರ : ಜ್ಯೂನಿಯರ್ ರೆಡ್ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ ( ಜು,24): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ 2026-27 ನೇ ಸಾಲಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ರೆಡ್ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಜ್ಯೂನಿಯರ್ ರೆಡ್ಕ್ರಾಸ್ನ ಉದ್ದೇಶ ಮತ್ತು ಕಾರ್ಯಗಳನ್ನು ಜ್ಯೂನಿಯರ್ ರೆಡ್ಕ್ರಾಸ್ ಸದಸ್ಯರಿಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ರವರು ವಹಿಸಿದ್ದರು. ರೆಡ್ಕ್ರಾಸ್ ಘಟಕದ ಸದಸ್ಯರು ಜ್ಯೂನಿಯರ್ ರೆಡ್ಕ್ರಾಸ್ […]










