Views: 2
ಕುಂದಾಪುರ(ಆ.8): ಲಯನ್ಸ್ ಜಿಲ್ಲೆ 317 ಸಿ ವ್ಯಾಪ್ತಿಗೆ ಒಳಪಡುವ ಪ್ರತಿಷ್ಠಿತ ಲಯನ್ ಕ್ಲಬ್ ಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಶ್ರೀ ದೇವಿ ಕಂಗನ್ ಸ್ಟೋರ್ ಹಾಗೂ ಶ್ರೀದೇವಿ ಸಿಲ್ವರ್ ನ ಮಾಲೀಕರು, ಕೋಸ್ಟಲ್ ಕ್ಲಬ್ ನ ಸ್ಥಾಪಕ ಸದಸ್ಯರು ಆದ ಲ. ಗಣೇಶ್ ಬೈಂದೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವೀಧರರಾದ ಇವರು ದಿ. […]










