Views: 6
ಗಂಗೊಳ್ಳಿ(ಆ,20): ಗಂಗೊಳ್ಳಿಯ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಅಯಾನ್, ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಜುಮನ್ ನೂರುಲ್ ಇಸ್ಲಾಂ (ರಿ.), ಗಂಗೊಳ್ಳಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿ ಮುಹಮ್ಮದ್ ಅಯಾನ್, 3ನೇ Invitational National Level Karate Championship – COMPETE 5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ […]










