ಗಂಗೊಳ್ಳಿ (ಸೆ .20): ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸ್ಟೆಲಾ ಮ್ಯಾರಿಸ್ ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ವರ್ಷದ ಬಾಲಕ- ಬಾಲಕಿಯರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಬಾಲಕರ ತಂಡದಲ್ಲಿ ಸಮರ್ಥ್, ಸಮರ್ಥ್ ಖಾರ್ವಿ, ವೈಭವ್, ನಾಗರಾಜ್, ಅರವ್, ವಿಗ್ನೇಶ್, […]
Day: September 21, 2026
ಹೆಚ್ ಕೆ ಎಸ್ ಕಾಲೇಜಿನಲ್ಲಿ ಕಾವ್ಯ ಪರ್ವ ಕಾರ್ಯಕ್ರಮ
Views: 1
ದಿನಾಂಕ( ಸೆ.16): ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಶ್ರೀ ಎಚ್ ಡುಂಡಿರಾಜ್ ಅವರ 100ನೇ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ 70ನೇ ವರ್ಷದ ಅಭಿನಂದನೆ ಮತ್ತು ಖ್ಯಾತ ಸಾಹಿತಿಗಳಾದ ಶ್ರೀ ಬಿ ಆರ್ ಲಕ್ಷ್ಮಣರಾವ್ ಅವರ ಪುಸ್ತಕ ಬಿಡುಗಡೆ ಹಾಗೂ 80ನೇ ವರ್ಷದ […]










