ಕಾರ್ಕಳ( ಆ ,25): ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ದಿನಾಂಕ:16- 10- 2026 ರಂದು ನಡೆಯಿತು. ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ ಗುರಿ, ಶಿಕ್ಷಣದಾಚೆಗೆ ಬದುಕಿನ ಸಾಧನೆ ಎಂಬ ಆಶಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕಲಿಕಾ ಸಾಮರ್ಥ್ಯ, ಶಿಸ್ತು, ಭವಿಷ್ಯದ ಗುರಿಗಳು ಹಾಗೂ […]
Month: October 2026
ಜಿಲ್ಲಾಮಟ್ಟಕ್ಕೆಆಯ್ಕೆಯಾದ ಎಚ್.ಎಂ.ಎಂ. ಮತ್ತು ವಿ.ಕೆ.ಆರ್. ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ( ಆ ,25) : ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ಇವರ ವತಿಯಿಂದ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕುಂದಾಪುರದ ಎಚ್.ಎಂ.ಎಂ. ಮತ್ತು ವಿ.ಕೆ.ಆರ್. ಶಾಲೆಗಳ ವಿದ್ಯಾರ್ಥಿಗಳಾದ ಆಶಿಷ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿದ್ಯಾರ್ಥಿನಿ ಮನ್ವಿತಾ ಶಾಟ್ಪುಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತರನ್ನು ಸಂಸ್ಥೆಯ ಸಂಚಾಲಕರಾದ ಬಿ ಎಮ್ ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ, ಉಪ ಪ್ರಾಂಶುಪಾಲರಾದ ಶುಭಾ […]
ನವೆಂಬರ್ 1 ರಂದು ಗುಜ್ಜಾಡಿ- ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ , ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ
ಗುಜ್ಜಾಡಿ ( ,25): ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ,, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಗ್ರಾಮ ಪಂಚಾಯತ್ ಗುಜ್ಜಾಡಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ( ರಿ.) ನಾಯಕವಾಡಿ – ಗುಜ್ಜಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ದೃಷ್ಟಿ ( ಪ್ರ)ದಾನ ಯೋಜನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದು ಮನೆ, ಬಯೋಲಿನ್ ಲ್ಯಾಬೋರೇಟರಿ ಲೈಫ್ ಕೇರ್ ಡಯಾಗ್ನೋಸ್ಟಿಕ್ ಸೆಂಟರ್ […]
ಡಾ. ಬಿ. ಬಿ. ಹೆಗ್ಡೆ ಕಾಲೇಜು : ಚುನಾವಣಾ ಸಾಕ್ಷರತಾ ಸಂಘ – ರಸ ಪ್ರಶ್ನೆ ಸ್ಪರ್ಧೆ
ಕುಂದಾಪುರ(ಅ. 13): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ “ಚುನಾವಣೆಗೆ ಸಂಬಂಧಿಸಿದ ವಿಷಯಗಳು” ಎನ್ನುವ ರಸಪ್ರಶ್ನೆ ಸ್ಪರ್ಧೆಯನ್ನು ಅಕ್ಟೋಬರ್ 13 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಮತ್ತು ಚುನಾವಣಾ ಆಯೋಗದ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ […]
ಕುಂದಾಪುರ : ಎಚ್.ಎಂ.ಎಂ ಶಾಲೆಗಳಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ( ಅ ,04): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ .ಎಂ. ಎಂ ಹಾಗೂ ವಿ. ಕೆ. ಆರ್ ಶಾಲೆಗಳಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ವಿಜೃಂಭಣೆಯಿಂದ ನಡೆಯಿತು. ಸಮಾರಂಭವು ಸಂಸ್ಥೆಯ ಸಂಗೀತ ಶಿಕ್ಷಕ ಪ್ರಕಾಶರವರ ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಯಿತು. ಶಿಕ್ಷಕಿ ಶಾರದಾ ಗಾಂಧೀಜಿಯವರ ಜೀವನ, ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ವಿವರಿಸಿದರು. ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು. ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, […]
ಕರ್ನಾಟಕ ಅನುದಾನ ರಹಿತ ಪಿ ಯು ಕಾಲೇಜು ಆಡಳಿತ ಮಂಡಳಿಗಳ ಸಂಘ, ಕುಪ್ಮಾ (ರಿ.)-ಪ್ರಶಸ್ತಿ ಪ್ರದಾನ ಸಮಾರಂಭ
ಉಡುಪಿ(ಅ ,05): ಉಡುಪಿ ಜಿಲ್ಲಾ ಸಮಿತಿ, ಕುಪ್ಮಾ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದಲ್ಲಿ ನಡೆಯಿತು. ಆಯ್ಕೆಗೊಂಡ ಐವರು ಉಪನ್ಯಾಸಕರುಗಳಾದ ರೇಶ್ಮಾ ಫೆರ್ನಾಂಡೀಸ್ – ಸೆಂಟ್ ಮೇರೀಸ್ ಕಾಂಪೋಸಿಟ್ ಪದವಿಪೂರ್ವ ಕಾಲೇಜು, ಕುಂದಾಪುರ, ಸ್ಮಿತಾಲ್ ಪದ್ಮಜಾ – ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ, ಸೌಜನ್ಯಾ ಹೆಗ್ಡೆ – ಜ್ಞಾನಸುಧಾ ಶಿಕ್ಷಣ ಸಂಸ್ಥೆ ಕಾರ್ಕಳ, ಶಕುಂತಲಾ ಪಾಲನ್-ವಿದ್ಯೋದಯ […]
ಡಾ. ಬಿ. ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕರ ಸಭೆ
ಕುಂದಾಪುರ (ಅ.03): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 3ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ರಕ್ಷಕ- ಶಿಕ್ಷಕ ಸಭೆಯನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸಾಮಾಜಿಕ ಬದುಕಿನಲ್ಲಿ ಪೋಷಕರ ಪಾತ್ರ ಮಹತ್ವದ್ದು. ಪೋಷಕರು ತಮ್ಮ ಮಕ್ಕಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅವರ ಆಗು-ಹೋಗುಗಳನ್ನು ವಿಚಾರಿಸಬೇಕು. ಪೋಷಕರು ಸಂಸ್ಥೆಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡಾಗ ವಿದ್ಯಾರ್ಥಿಗಳ […]










