ಕುಂದಾಪುರ( ಅ ,04): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ .ಎಂ. ಎಂ ಹಾಗೂ ವಿ. ಕೆ. ಆರ್ ಶಾಲೆಗಳಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ವಿಜೃಂಭಣೆಯಿಂದ ನಡೆಯಿತು. ಸಮಾರಂಭವು ಸಂಸ್ಥೆಯ ಸಂಗೀತ ಶಿಕ್ಷಕ ಪ್ರಕಾಶರವರ ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಯಿತು. ಶಿಕ್ಷಕಿ ಶಾರದಾ ಗಾಂಧೀಜಿಯವರ ಜೀವನ, ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ವಿವರಿಸಿದರು. ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು. ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, […]
Day: October 7, 2026
ಕರ್ನಾಟಕ ಅನುದಾನ ರಹಿತ ಪಿ ಯು ಕಾಲೇಜು ಆಡಳಿತ ಮಂಡಳಿಗಳ ಸಂಘ, ಕುಪ್ಮಾ (ರಿ.)-ಪ್ರಶಸ್ತಿ ಪ್ರದಾನ ಸಮಾರಂಭ
ಉಡುಪಿ(ಅ ,05): ಉಡುಪಿ ಜಿಲ್ಲಾ ಸಮಿತಿ, ಕುಪ್ಮಾ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದಲ್ಲಿ ನಡೆಯಿತು. ಆಯ್ಕೆಗೊಂಡ ಐವರು ಉಪನ್ಯಾಸಕರುಗಳಾದ ರೇಶ್ಮಾ ಫೆರ್ನಾಂಡೀಸ್ – ಸೆಂಟ್ ಮೇರೀಸ್ ಕಾಂಪೋಸಿಟ್ ಪದವಿಪೂರ್ವ ಕಾಲೇಜು, ಕುಂದಾಪುರ, ಸ್ಮಿತಾಲ್ ಪದ್ಮಜಾ – ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ, ಸೌಜನ್ಯಾ ಹೆಗ್ಡೆ – ಜ್ಞಾನಸುಧಾ ಶಿಕ್ಷಣ ಸಂಸ್ಥೆ ಕಾರ್ಕಳ, ಶಕುಂತಲಾ ಪಾಲನ್-ವಿದ್ಯೋದಯ […]
ಡಾ. ಬಿ. ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕರ ಸಭೆ
ಕುಂದಾಪುರ (ಅ.03): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 3ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ರಕ್ಷಕ- ಶಿಕ್ಷಕ ಸಭೆಯನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸಾಮಾಜಿಕ ಬದುಕಿನಲ್ಲಿ ಪೋಷಕರ ಪಾತ್ರ ಮಹತ್ವದ್ದು. ಪೋಷಕರು ತಮ್ಮ ಮಕ್ಕಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅವರ ಆಗು-ಹೋಗುಗಳನ್ನು ವಿಚಾರಿಸಬೇಕು. ಪೋಷಕರು ಸಂಸ್ಥೆಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡಾಗ ವಿದ್ಯಾರ್ಥಿಗಳ […]










