Views: 4
ಕಾರ್ಕಳ( ನ .11): ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳದ ಸಪ್ತಸ್ವರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ “ಪ್ರಸ್ತುತ ಕನ್ನಡ ನಾಡು–ನುಡಿಯ ಅಸ್ಮಿತೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸ ಮತ್ತು ಅಸ್ಮಿತೆಯ ಪ್ರತೀಕವಾಗಿದೆ ಎಂದು ತಿಳಿಸಿದರು. ಆಧುನಿಕತೆ ಮತ್ತು ಜಾಗತೀಕರಣದ ಪ್ರಭಾವದ […]










