ಕುಂದಾಪುರ(ಮೇ 29): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ ಮತ್ತು ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೇ 21 ಆದಿತ್ಯವಾರ ಕೋಡಿ ಕಡಲ ಕಿನಾರೆಯಲ್ಲಿ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಎಸ್.ಎಸ್ ಸಹಕಾರ್ಯಕ್ರಮಧಿಕಾರಿ ದೀಪಾ ಪೂಜಾರಿ, ಉಪನ್ಯಾಸಕರಾದ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಭಾರತೀಯ ಸಂವಿಧಾನ ಪುಸ್ತಕ ಬಿಡುಗಡೆ
ಕುಂದಾಪುರ, (ಮೇ, 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಶ್ರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಉಡುಪಿಯ ಎಮ್.ಜಿ.ಎಮ್. ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ಫೂರ್ತಿ ಎಸ್. ಫೆರ್ನಾಂಡಿಸ್ರವರು ರಚಿಸಿದ ಭಾರತೀಯ ಸಂವಿಧಾನ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಮ್.ಜಿ.ಎಮ್. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಸುರೇಂದ್ರನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಪುಸ್ತಕವನ್ನು ನೂತನ ರಾಷ್ಟ್ರೀಯ ಶಿಕ್ಷಣಾ ನೀತಿಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಾರ್ಷಿಕೋತ್ಸವ ಸಂಭ್ರಮ
ಕುಂದಾಪುರ,(ಮೇ, 29): ಬದುಕಿನಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ವಿದ್ಯಾರ್ಥಿ ದೆಸೆಯಲ್ಲೇ ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾದುದು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ 2022-23ನೇ ಸಾಲಿನ ವಾರ್ಷಿಕೋತ್ಸವದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಟೊಯೊಟಾ ಕಿರ್ಲೊಸ್ಕರ್ ಮೋಟಾರ್ಸ್ ಗ್ರೂಪ್ ಡಿಪಾರ್ಟ್ಮೆಂಟ್ ಮುಖ್ಯಸ್ಥರಾದ ಶ್ರೀ ದೀಪಕ್ ಶೆಟ್ಟಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ “ಸಂಭ್ರಮ” ಉದ್ಘಾಟನೆ
ಕುಂದಾಪುರ (ಮೇ,28 ): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ಪ್ರತಿಭಾ ಪ್ರದರ್ಶನ “ಸಂಭ್ರಮ”ವನ್ನು ಕುಂದಾಪುರದ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಸತೀಶ್ ಪೂಜಾರಿಯವರು ಉದ್ಘಾಟಿಸಿದರು. ಕರಾವಳಿ ಭಾಗದಲ್ಲಿ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜು ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಸಾಧನೆಗೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿ ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲಿರುವ 16 ತಂಡಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಸಂಭ್ರಮದ ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಮೇ ,28 ): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ ಪ್ರತಿಭಾ ಪ್ರದರ್ಶನ ಸಂಭ್ರಮ ಮೇ27 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 16 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಪೂರ್ಣವಾಗಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿಯವರು ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಿರ್ಪುಗಾರರಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಾಣಿಜ್ಯ ವಿಭಾಗದಿಂದ ಕೈಗಾರಿಕಾ ಭೇಟಿ
ಕುಂದಾಪುರ : (ಮೇ 21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ ನೀಡದರು.ಮಣಿಪಾಲದ ಅರ್ಮೊರ್ ಕಾರ್ಟೊನ್ಸ್ ಮತ್ತು ಉದಯವಾಣಿ ಪ್ರೆಸ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನದ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅರ್ಮೊರ್ ಕಾರ್ಟೊನ್ಸ್ನ ಮ್ಯಾನೇಜರ್ ಪ್ರಶಾಂತ್ ಕಾಮತ್, ಕ್ವಾಲಿಟಿ ಇಂಜಿನಿಯರ್ ಪ್ರತಿಭಾ ಕೈಗಾರಿಕಾ ನಿರ್ವಹಣೆ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ […]
ಡಾ. ಬಿ. ಬಿ.ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ ಅಂತರ್ ಕಾಲೇಜು ಮಟ್ಟದ ಚೆಸ್ ಟೂರ್ನಿಯಲ್ಲಿ ದ್ವಿತೀಯ ಸ್ಥಾನ
ಮಂಗಳೂರು (ಮೇ,16): ಇಲ್ಲಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ಡಾ. ಬಿ. ಬಿ.ಹೆಗ್ಡೆ ಕಾಲೇಜು ದ್ವಿತೀಯ ಸ್ಥಾನ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಬಿ.ಎo.ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೋ.ಕೆ .ಉಮೇಶ್ ಶೆಟ್ಟಿ , ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ , ಉಪನ್ಯಾಸಕ ವೃಂದ ವಿಜೇತರಿಗೆ ಹಾಗೂ ತರಬೇತಿ ನೀಡಿದ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು – “ಫುಡ್ ಆರ್ಟ್” – ಆಹಾರ ಮೇಳ
ಕುಂದಾಪುರ (ಮೇ,14): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್- ಆಹಾರ ಮೇಳ ಇತ್ತೀಚೆಗೆ ಜರಗಿತು.ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಮೇ 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ಅಂತಿಮ ವರ್ಷದ ಬಿ.ಕಾಂ ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರವನ್ನು ನಡೆಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ
ಕುಂದಾಪುರ : (ಮೇ 15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ರ್ಜೆ ಕಾಲೇಜಿನ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ವಿಶ್ವ ವಿದ್ಯಾನಿಲಯದ ಡೇಟಾ ಸೆಂಟರ್ ಹಾಗೂ ಮೈಕ್ರೋಟ್ರೋನ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಂಗಳಗಂಗೋತ್ರಿ ಗ್ರಂಥಾಲಯಕ್ಕೆ ಭೇಟಿ ನೀಡಿದ […]