ಕುoದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು (ಬಿಬಿಎಚ್ಸಿ) ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದ್ದು, ವಾಣಿಜ್ಯ (ಬಿ.ಕಾಂ.), ವ್ಯವಹಾರ ಆಡಳಿತ (ಬಿಬಿಎ) ಮತ್ತು ಗಣಕ ವಿಜ್ಞಾನ (ಬಿಸಿಎ) ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಕೇಂದ್ರವಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಈ ವಿದ್ಯಾಸಂಸ್ಥೆ ಕಳೆದ 14 ವರ್ಷಗಳಿಂದ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಗಳನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಗಳ ವ್ಯಕ್ತಿತ್ವ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ
ಕುಂದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ರೋವರ್ಸ್-ರೇಂಜರ್ಸ್ ಘಟಕದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯನ್ನು ಮಾರ್ಚ್ 20 ರಂದು ಆನಗಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಸ್ವಯಂಸೇವಕರು ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದರ ಜೊತೆಗೆ ಮನೋರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ರೇಂಜರ್ಸ್ […]
ಬಿ. ಬಿ. ಹೆಗ್ಡೆ ಕಾಲೇಜು : ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ರಿಂದ ಸ್ಟಾರ್ಟ್ ಆಪ್ಗಳಿಗೆ ಚಾಲನೆ
ಕುಂದಾಪುರ (ಮಾ.21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ನಡುವಿನ ಶೈಕ್ಷಣಿಕ ಒಡಂಬಡಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಮುಖ್ಯಸ್ಥರಾದ ಬ್ರಿಗೇಡಿಯರ್ ಡಾ| ಸುರ್ಜಿತ್ ಸಿಂಗ್ ಪಾಬ್ಲಾ ಅವರು ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭಿಸಿದ 4 ಸ್ಟಾರ್ಟ್ ಅಪ್ ಗಳಿಗೆ ವಿಧ್ಯುಕ್ತ ಚಾಲನೆ ನೀಡಿದರು. ಕಾಲೇಜಿನ […]
ಬಿ . ಬಿ. ಹೆಗ್ಡೆ ಕಾಲೇಜು: ಆವಿಷ್ಕಾರ ಆಧಾರಿತ ಉದ್ಯಮಶೀಲತೆ ಇಂದಿನ ತುರ್ತು-ಶ್ರೀ ಸಂಪತ್ ಶೆಟ್ಟಿ
ಕುಂದಾಪುರ (ಮಾ.20): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಆವಿಷ್ಕಾರ ಮತ್ತು ಉದ್ಯಮಶೀಲತೆ ಘಟಕ (Innovation & Entrepreneurship Development Cell) ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಇಂಡಸ್ಟ್ರೀಸ್, ವಂಡಾರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಸಂಪತ್ ಶೆಟ್ಟಿ, ಆವಿಷ್ಕಾರ ಆಧಾರಿತ ಉದ್ಯಮಶೀಲತೆ ದೇಶದ ಇಂದಿನ ತುರ್ತು, […]
ಬಿ . ಬಿ. ಹೆಗ್ಡೆ ಕಾಲೇಜು:“ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಸಮಾರೋಪ
ಕುಂದಾಪುರ (ಮಾ.16): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯು ಮಾರ್ಚ್ 16ರಂದು ಕಾಲೇಜಿನ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು : “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಉದ್ಘಾಟನೆ
ಕುಂದಾಪುರ (ಮಾ.15): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಮಾರ್ಚ್ 15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ನೆರವೇರಿಸಿ, ನೋವೆಷನ್ ಪರ್ಯಾಯ ಪಾರಿತೋಷಕವನ್ನು ಅನಾವರಣಗೈದರು. ಮಾರ್ಚ್ 15 ಮತ್ತು 16ರಂದು ನಡೆಯಲಿರುವ ಈ ಅಂತರ್-ತರಗತಿ ಸ್ಪರ್ಧೆ ಯಶಸ್ವಿಯಾಗಲಿ, ವಿದ್ಯಾರ್ಥಿಗಳು […]
ಬಿ. ಬಿ. ಹೆಗ್ಡೆ ಕಾಲೇಜು: ಕಡಲಾಮೆಗಳ ಸಂರಕ್ಷಣೆಯ ಕುರಿತು ಬೀದಿ ನಾಟಕ ಪ್ರದರ್ಶನ
ಕುಂದಾಪುರ (ಮಾ.15): ಇಲ್ಲಿನ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೇಚರ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2, ಹೆಚ್.ಸಿ.ಎಲ್. ಫೌಂಡೇಶನ್, ರೀಫ್ ವಾಚ್ ಮರಿನ್ ಕರ್ನ್ಸ್ವೇಶನ್ ಹಾಗೂ ಅರಣ್ಯ ಇಲಾಖೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಡಲಾಮೆಗಳ ಸಂರಕ್ಷಣೆಯ ಕುರಿತು ಬೀದಿನಾಟಕ ಪ್ರದರ್ಶನ ನಡೆಯಿತು. ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ, ಬೈಕಾಡಿ ಇವರು ಅಳಿವಿನಂಚಿನಲ್ಲಿರುವ ಕಡಲಾಮೆಗಳ ಸಂರಕ್ಷಣೆಯಿoದ ಪರಿಸರಕ್ಕಾಗುವ […]
ಡಾ|ಬಿ.ಬಿ ಹೆಗ್ಡೆ ಕಾಲೇಜು: ಮಾರ್ಚ್ 15, 16 ರಂದು ‘ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್
ಕುಂದಾಪುರ (ಮಾ.13): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ|ಬಿ.ಬಿ ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತರ್ ತರಗತಿ ಮ್ಯಾನೇಜ್ಮೆಂಟ್ ಫೆಸ್ಟ್ “ನೋವೇಶನ್’ ” ಇದೇ ಮಾರ್ಚ್ 15 ಮತ್ತು 16ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಲಿದೆ. ಬೆಸ್ಟ್ ಮ್ಯಾನೇಜರ್,ಫೇಸ್ ಪೇಂಟಿಂಗ್, ಮ್ಯಾಡ್ ಯಾಡ್ ಶೋ,ಫೈನಾನ್ಸಿಯಲ್ ಅನಾಲಿಸಿಸ್ ಹಾಗೂ ಮ್ಯಾನೇಜ್ಮೆಂಟ್ ಗೇಮ್ಸ್ ನಂತಹ ಸ್ಪರ್ಧೆಗಳನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳಲ್ಲಿ ನಿರ್ವಹಣಾ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಈ ರೀತಿಯ ಕಾರ್ಯಕ್ರಮ […]
ಡಾ|ಬಿ. ಬಿ. ಹೆಗ್ಡೆ ಕಾಲೇಜು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
ಕುಂದಾಪುರ, ಮಾರ್ಚ್ (09) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ಜೇಸಿಐ ಕುಂದಾಪುರ ಸಿಟಿ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕರನ್ನು ಸನ್ಮಾನಿಸಲಾಯಿತು. ಕುಂದಾಪುರ ಆರಕ್ಷಕ ಠಾಣೆಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಶಾಹೀನಾ, ಪೊಲೀಸ್ ಕಾನ್ಸ್ಟೇಬಲ್ ಆಶ್ರಿತ ದೇವಾಡಿಗ, ವಿದ್ಯಾರ್ಥಿ ಸಾಧಕರಾದ ಸಾಂಸ್ಕೃತಿಕ ಪ್ರತಿಭೆ ಶಬರಿ ಪೂಜಾರಿ, ಶೈಕ್ಷಣಿಕ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಗಣಕ ವಿಜ್ಞಾನ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮಾ.12) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆಯ ಕಾರ್ಯಕ್ರಮವನ್ನು ಮಾರ್ಚ್ 09 ರಂದು ಸರಕಾರಿ ಪ್ರಾಥಮಿಕ ಶಾಲೆ ಚಿಕ್ಕನ್ ಸಾಲ್, ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾಥಮಿಕ ಹಂತದ ವಿದ್ಯಾರ್ಥಿಗಳೊಂದಿಗೆ ಬೆರೆತು ಕಂಪ್ಯೂಟರ್ ಮತ್ತು ಅದರ ಕಾರ್ಯಗಳನ್ನು ತಿಳಿಸುವುದರ ಜೊತೆಗೆ ಗಣಕಯಂತ್ರದ ಸರಳವಾದ ಅಪ್ಲಿಕೇಶನ್ ಗಳನ್ನು ಉಪಯೋಗಿಸಿಕೊಂಡು ಚಿತ್ರರಚನೆ ಮತ್ತು ಇಂಗ್ಲೀಷ್ […]










