Views: 6
ಮಂಗಳೂರು(ಮಾ.02): ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹು ನಿರೀಕ್ಷಿತ ಧಾರಾವಾಹಿ ಮಾ.3 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು […]