ಕಾರ್ಕಳ ( ಆ .25): ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ ‘ಅಕ್ಷರಯಾನ – ಬರವಣಿಗೆಯ ಮೆರವಣಿಗೆ’ ಕಾರ್ಯಕ್ರಮವು ಅಕ್ಟೋಬರ್ 30 ರಂದು ನಡೆಯಲಿದೆ. ಈ ಸಮಾರಂಭದ ಉದ್ಘಾಟಕರಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ವಿ. […]
Tag: creative pu karkala
ಕ್ರಿಯೇಟಿವ್ ಕಾಲೇಜು ಕಾರ್ಕಳ : ಬಜಗೋಳಿಯಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ಉಡುಪಿ ( ಆ ,02): ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಹಾಗೂ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ : ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರ – 2024ನ್ನು ಅಕ್ಟೋಬರ್ 2 ರಿಂದ 8 ರವರೆಗೆ ಸರಕಾರಿ ಪದವಿ ಪೂರ್ವ […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ
ಕಾರ್ಕಳ(ಸೆ.11): ಇಲ್ಲಿನ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ 10 ಸೆಪ್ಟೆಂಬರ್ 2024ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಇವರು ಮಾತನಾಡಿ ‘ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. […]
ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ
ಕಾರ್ಕಳ(ಸೆ.01): ಕಾರ್ಕಳದ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಸಪ್ಟೆಂಬರ್ 1, 2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ( ಆ,25): ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ ಶೆಟ್ಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
ಕಾರ್ಕಳ ( ಆ,15): ಕಾರ್ಕಳದ ಪ್ರತಿಷ್ಟಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಜರುಗಿತು. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು […]
ಸಿ ಎ ಫೌಂಡೇಶನ್ ಫಲಿತಾಂಶ: ವ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಆ,03): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ(ಜು ,02):ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜೂನ್ 20 ರಿಂದ 28 ರ ತನಕ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ CA. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ […]