Tag: creative pu karkala
ಸಿ ಎ ಫೌಂಡೇಶನ್ ಫಲಿತಾಂಶ: ವ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಆ,03): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ(ಜು ,02):ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜೂನ್ 20 ರಿಂದ 28 ರ ತನಕ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ CA. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ […]
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ : ಕೈಗಾರಿಕಾ ಕೇಂದ್ರಗಳಿಗೆ ಭೇಟಿ
ಕಾರ್ಕಳ( ಜು,14):ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, […]
ಕ್ರಿಯೇಟಿವ್ ಪಿ ಯು ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್ ನಲ್ಲಿ ಅರ್ಹತೆ
ಕಾರ್ಕಳ( ಜು,10): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಭoಡಾರ್ಕರ್,ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ […]
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
ಉಡುಪಿ(ಜು,7):ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು“ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು […]
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ(ಜು,03): ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ […]
ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ – ಅರ್ಹತಾ ಪರೀಕ್ಷೆ(CSEET): ಕ್ರಿಯೇಟಿವ್ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,16): ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ ರವರು ಮೇ 4, 2024 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,A.S ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, […]










