ಉಚ್ಚಿಲ(ಅ,17): ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ,ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸ್ವರ್ಣ ಕಲಶ ನಿರ್ಮಾಣ ಸಮಿತಿಯ ಆಯೋಜನೆಯಲ್ಲಿ ತಾಯಿ ಶ್ರೀ ಮಹಾಲಕ್ಷ್ಮೀ ದೇಗುಲದ ಸ್ವರ್ಣ ಕಲಶ ಸಮರ್ಪಣೆಯ ಕುರಿತಾದ ಸ್ವರ್ಣಕಲಶ ಸಮಿತಿಯ ರಶೀದಿ ಪುಸ್ತಕ ಹಾಗೂ ನಿವೇದನಾ ಪತ್ರ ಬಿಡುಗಡೆ ಸಮಾರಂಭ ಅಕ್ಟೋಬರ್,17 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ಮಾರ್ಗದರ್ಶಕರಾದ ನಾಡೋಜ ಡಾ.ಜಿ ಶಂಕರ್ ರವರು […]
Tag: g.shankar
ರಕ್ತದಾನ ಶಿಬಿರದ ಕ್ರಾಂತಿ ಪುರುಷ ನಾಡೋಜ ಡಾ. ಜಿ. ಶಂಕರ್ ರವರ ಹುಟ್ಟುಹಬ್ಬದ ಪ್ರಯುಕ್ತ – ಅಕ್ಟೋಬರ್,05 ರಂದು ಬೃಹತ್ ರಕ್ತದಾನ ಶಿಬಿರ
Views: 663
ಉಡುಪಿ(ಸೆ.23): ಕರ್ನಾಟಕ ರಾಜ್ಯದ ಉದ್ದಗಲಕ್ಕೂ ನಾಡೋಜ ಡಾ.ಜಿ.ಶಂಕರ್ ರವರ ಹೆಸರು ಚಿರಪರಿಚಿತ. ಬೃಹತ್ ರಕ್ತದಾನ ಶಿಬಿರ, ಶಿಕ್ಷಣ, ಆರೋಗ್ಯ ಸುರಕ್ಷಾ, ಅಶಕ್ತ ಕಲಾವಿದರಿಗೆ ನೆರವು, ಬಡ ಹಾಗೂ ದುರ್ಬಲ ವರ್ಗದವರಿಗೆ ಆರ್ಥಿಕ ನೆರವು ಹೀಗೆ ಬಹುಬಗೆಯ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡು ಹಲವು ಜನತೆಯ ಬದುಕಿಗೆ ಬೆಳಕಾದವರು ನಾಡೋಜ ಡಾ.ಜಿ.ಶಂಕರ್. ನಮ್ಮ ಕರಾವಳಿ ಭಾಗದಲ್ಲಿ ರಕ್ತದಾನ ಶಿಬಿರದ ಕ್ರಾಂತಿಯನ್ನು ಕೈಗೊಂಡು “ಕ್ರಾಂತಿ ಪುರುಷ” ಎಂದು ಗುರುತಿಸಲ್ಪಡುವ ನಾಡೋಜ ಡಾ. ಜಿ. […]