Read Time:51 Secondಈಗಿನ ಸುದ್ದಿOn 6 years Ago KundaVahini Editorಡಾ. ಬಿ ಬಿ ಹೆಗ್ಡೆ ಕಾಲೇಜು: ನಿವೃತ್ತ ಯೋಧ ಗಣಪತಿ ಖಾರ್ವಿಯವರಿಗೆ ಸನ್ಮಾನ Views: 459 ಕಾಲೇಜಿನ 72ನೇ ಗಣರಾಜ್ಯೋತ್ಸವ ಸಂಭ್ರಮ ಹಾಗೂ ಎನ್. ಸಿ.ಸಿ. ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಗಿಲ್ ವೀರ, ಗಡಿ ಭಧ್ರತಾ ಪಡೆಯ ನಿವೃತ್ತ ಯೋಧ ಶ್ರೀ ಗಣಪತಿ ಖಾರ್ವಿ ಬಸ್ರೂರು ಇವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. Read MoreShare