ಕುಂದಾಪುರ(ಜ.15): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಶ್ರೀ ಭುಜಂಗ ಶೆಟ್ಟಿ ಯವರು ಸ್ವಾಮಿ ವಿವೇಕಾನಂದರ ಕುರಿತಾಗಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ರೂಡಿಸಿಕೊಳ್ಳಬೇಕು, ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುವ ಯುವ ಸಮೂಹದ ಸೃಷ್ಟಿಯಾಗಬೇಕು ಎಂದು […]
Tag: gpu kundapura
ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಕಾನೂನು ಅರಿವು ಕಾರ್ಯಕ್ರಮ
ಕುಂದಾಪುರ (ಆ,15): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪೋಕ್ಸ್ ಕಾಯ್ದೆಯ ಕುರಿತಾಗಿ ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸತ್ರ ನ್ಯಾಯಾಲಯದ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವಂತಹ ಶ್ರೀ ಬಿ ಎಸ್ ಕಾಳವರ್ಕರ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. […]
ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಸಂಘ, ಸುಣ್ಣಾರಿ:ವಾರ್ಷಿಕೋತ್ಸವ
ಕೋಟೇಶ್ವರ (ಮೇ,30): ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಸಂಘ ಸುಣ್ಣಾರಿ ಇದರ ವಾರ್ಷಿಕೋತ್ಸವವು ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ ಇದರ ಪ್ರಾಂಶುಪಾಲರಾದ ಶ್ರೀ ರಮೇಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನುವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ ಕೃಷ್ಣ ಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉದ್ಯಮಿ ಎಸ್ ಕಿಶೋರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಯಕ್ಷಕಲಾ ಸಂಘದ ಅಧ್ಯಕ್ಷರಾದ ಎಸ್ ದಿನಕರ ಹೆಗ್ಡೆ ಪ್ರಾಸ್ತಾವಿಕ […]
ದಯಾನಿಧಿ ಬಂಟರ ಬಳಗ ಅಶಕ್ತರ ಪಾಲಿನ ಬೆಳಕು -ಶ್ರೀ ಬಿ ಅಪ್ಪಣ್ಣ ಹೆಗ್ಡೆ
ಕೋಟೇಶ್ವರ (ಫೆ.06): ಬಡತನದಲ್ಲಿ ಹುಟ್ಟಿ, ಬಡತನದ ನೋವುಂಡು, ಅದನ್ನು ಮೆಟ್ಟಿ ನಿಲ್ಲಬೇಕೆಂಬ ಏಕೈಕ ಆಶಯದೊಂದಿಗೆ ಸಿಕ್ಕ ಪ್ರತಿ ಅವಕಾಶಗಳನ್ನು ಬಳಸಿಕೊಂಡು, ಅವಕಾಶ ಇಲ್ಲದಾಗ ಅದನ್ನು ಸೃಷ್ಟಿಸಿಕೊಂಡು ಅವಿರತ ಪ್ರಯತ್ನ ಮಾಡುತ್ತಿರುವಾಗ, ವ್ಯಕ್ತಿ ಓರ್ವ ಮಾರಕ ಕಾಯಿಲೆಗೆ ತುತ್ತಾದಾಗ ಅವನ ಇಡೀ ಸಂಸಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಜೀವನವೇ ಕಷ್ಟ ಸಾಧ್ಯವಾಗುತ್ತದೆ. ಅಂತಹ ಸಂಸಾರಕ್ಕೆ ಆಸರೆಯಾಗಿ ನಿಂತು ಅವರ ಅನಾರೋಗ್ಯದ ಬಗ್ಗೆ ಒಂದು ನಿಧಿಯನ್ನು ನೀಡಿ, ಅವರ ಬಾಳನ್ನು ಹಸನಾಗಿಸಲು ಕಂಕಣಬದ್ಧವಾಗಿ […]
ರಾಜ್ಯ ಮಟ್ಟದ ಕ್ವಿಜ್: ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ
ಕುಂದಾಪುರ (ಮಾ.20): ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಿದ ಜ್ಞಾನ ವಿಜ್ಞಾನ, ರಾಜ್ಯಮಟ್ಟದ ಕ್ವಿಜ್ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ವಿಜ್ಞಾನ ವಿದ್ಯಾರ್ಥಿಗಳಾದ ಕುಮಾರಿ ಅನನ್ಯ ಹಾಗೂ ಕುಮಾರಿ.ನಾಗಶ್ರೇಯಾ ಪ್ರಥಮ ಸ್ಥಾನಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಅವರಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕ ಕಾಳಾವರ ಶ್ರೀ ಉದಯ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಬಹುಮಾನ ವಿತರಣೆ
ಕುಂದಾಪುರ (ಮಾ.15):ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2021-22 ನೇ ಸಾಲಿನ ವಿದ್ಯಾರ್ಥಿ ಕ್ಷೇಮ ನಿಧಿಯಿಂದ ಮಾ.14 ರಂದು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ 45 ವಿದ್ಯಾರ್ಥಿಗಳು ಈ ಪುರಸ್ಕಾರವನ್ನು ಪಡೆದಿರುತ್ತಾರೆ. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಮತ್ತು ಶ್ರೀ ಚಂದ್ರಶೇಖರ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀ ಶಿವಾನಂದ ನಾಯಕ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ವನಿತಾ ನಾಯ್ಕ ವಂದಿಸಿದರು. […]
ಕುಂದಾಪುರ ಸ.ಪ.ಪೂ ಕಾಲೇಜು: ವಿಶ್ವಾಸ ಕಿರಣ ಕಾರ್ಯಕ್ರಮ
ಕುಂದಾಪುರ (ಫೆ.6): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳ ಆಂಗ್ಲ ಭಾಷಾ ವಿಷಯದ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ವಿಶ್ವಾಸ ಕಿರಣ ತರಗತಿಗಳನ್ನು ಕುಂದಾಪುರ ಸ.ಪ.ಪೂ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 101 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿದ್ದು, ಪ್ರತಿ ದಿನವೂ ಮೂರು ತಂಡಗಳನ್ನು ಮಾಡಿ ತರಗತಿಗಳನ್ನು ನಡೆಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಶ್ರೀ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ವಿಶ್ವಾಸ ಕಿರಣ ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ
ಕುಂದಾಪುರ (ಡಿ.29): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರದ SCSP ಯೋಜನೆಯಡಿಯಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ “ವಿಶ್ವಾಸ ಕಿರಣ” ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ. ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ, ಉಪನ್ಯಾಸಕ ಕಾರ್ಯದರ್ಶಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಹಿರಿಯ […]