ಕುಂದಾಪುರ (ಜ.23): ಶಿಕ್ಷಣ ಮಂತ್ರ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಪೆರೆಡ್ಗೆ ಆಯ್ಕೆಯಾಗಿ ಕರ್ನಾಟಕ […]
Tag: hmm vkr
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಕರಾಟೆಯಲ್ಲಿ ಉತ್ತಮ ಸಾಧನೆ
ಕುಂದಾಪುರ (ಜ,12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳು ಉತ್ತರ ಕನ್ನಡ ಕರಾಟೆ ಟೀಚರ್ಸ್ ಆಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಭಟ್ಕಳದಲ್ಲಿ ನಡೆದ ರಾಜ್ಯಮಟ್ಟದ ಓಪನ್ಕರಾಟೆ ಚಾಂಪಿಯನ್ಶಿಪ್ ಭಟ್ಕಳ 2024 ರಲ್ಲಿ ಭಾಗವಹಿಸಿ, ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ ಕಟಾ – ಕುಮಿಟೆಯಲ್ಲಿ ಪ್ರಥಮ, ಅಥರ್ವ ಕುಮಿಟೆಯಲ್ಲಿ ಪ್ರಥಮ, ಕಟಾ- ದ್ವಿತೀಯ ಹಾಗೂ ಅರ್ನೋನ್ ಡಿ […]
ಎಚ್ ಎಮ್ ಎಮ್ & ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ : ವಾರ್ಷಿಕ ಕ್ರೀಡಾಕೂಟ 2024
ಕುಂದಾಪುರ (ಜ. 17) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರುಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ […]
ರಾಷ್ಟ್ರಮಟ್ಟದಲ್ಲಿ ಮಿಂಚಿದ ಕುಂದಾಪುರದ ವಿ.ಕೆ.ಆರ್.ನ ಕಂಚಿನ ತಾರೆ – ಗಾರ್ಗಿದೇವಿ
ಕುಂದಾಪುರ(ಜ,13): ಭಾರತ ಸರಕಾರದ ಶಿಕ್ಷಣ ಮಂತ್ರಾಲಯವು ನವದೆಹಲಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ 2023-2024ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಕಂಚಿನ ಪದಕ ಗಳಿಸಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ […]
ಎಚ್. ಎಮ್. ಎಮ್. & ವಿ. ಕೆ. ಆರ್. ಶಾಲೆಯ ಗಾರ್ಗಿ ದೇವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜ.02): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ 2023-2024ನೇ ಸಾಲಿನ ಕಲೋತ್ಸವದ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ ಇವರ ಪುತ್ರಿ
ಕುಂದಾಪುರ ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ ( ಜ.02): ವಿದ್ಯಾರ್ಥಿಗಳ ಜೀವನದಲ್ಲಿ ಹಲವಾರು ಅವಕಾಶಗಳು ಬರುತ್ತವೆ. ಕೇವಲ ಒಂದೇ ಗುರಿ ನಮ್ಮದಾಗಬಾರದು. ನಮ್ಮ ಆಯ್ಕೆ ಮುಕ್ತವಾಗಿರಬೇಕು ಎಂದು ಮಣಿಪಾಲ ಡಾಟ್ ನೆಟ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ಹೇಳಿದರು. ಅವರು ಕುಂದಾಪು ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ […]
ಎಚ್ ಎಮ್ ಎಮ್, ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ಕ್ರಿಸ್ಮಸ್ ಆಚರಣೆ
ಕುಂದಾಪುರ (ಡಿ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದಆಚರಿಸಲಾಯಿತು. ವಿದ್ಯಾರ್ಥಿಗಳ ಕ್ರಿಸ್ಮಸ್ ನ ಸಂದೇಶವನ್ನು ಸಾರುವ ಗೀತಗಾಯನ ಮತ್ತು ನೃತ್ಯ ಗಮನ ಸೆಳೆಯಿತು. ಸಂಸ್ಥೆಯಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ಕ್ರಿಸ್ಮಸ್ ನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರುಹಿದರು. ಸಂಸ್ಥೆಯಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆ:ಕರಾಟೆಯಲ್ಲಿ ಬಹುಮಾನ
ಕುಂದಾಪುರ (ಡಿ. 21) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳು ಗುರು ಗೊಜು ರೂ ಕರಾಟೆ ಡೊ ಅಕಾಡೆಮಿ ಇಂಡಿಯಾ (ರಿ) ವತಿಯಿಂದ ಮಂಗಳೂರಿನಲ್ಲಿ ನಡೆದ ಫಸ್ಟ್ ನ್ಯಾಶನಲ್ ಲೆವೆಲ್ಕರಾಟೆ ಚಾಂಪಿಯನ್ ಶಿಪ್ 2023ರಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ ಕಟಾ ಮತ್ತು ಕುಮಿಟೆಯಲ್ಲಿ ಪ್ರಥಮ ಸ್ಥಾನವನ್ನು, ಭುವನ್ ಕಟಾ ಮತ್ತು ಕುಮಿಟೆಯಲ್ಲಿ ದ್ವಿತೀಯ ಸ್ಥಾನವನ್ನು, ಅರ್ನೋನ್ […]
ಎಚ್.ಎಮ್.ಎಮ್-ವಿ.ಕೆ.ಆರ್ ಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ
ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರದ ವತಿಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಡ್ರಾಯಿಂಗ್ ಶಿಕ್ಷಕ ರಮೇಶ್ ಹಾಂಡಾ ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನವನ್ನು ಮತ್ತು ಸಂಗೀತ […]
ಎಚ್.ಎಮ್. ಎಮ್, ವಿ. ಕೆ. ಆರ್ ನ ಶಿಕ್ಷಕ ರಮೇಶ್ ಹಾಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಡಿ. 7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡರವರು, 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ […]










