ಕುಂದಾಪುರ (ಸೆ . 23) : ಸಂಸ್ಥೆಯಲ್ಲಿ ಕಳೆದ ತನ್ನ ಪ್ರಾಥಮಿಕ ಶಿಕ್ಷಣದ ಕ್ಷಣಗಳನ್ನು ಮೆಲುಕು ಹಾಕುತ್ತಾ, ನನ್ನ ಹಿಂದಿನ ಈ ಸಾಧನೆಗೆ ಅಂದಿನ ನನ್ನ ಪ್ರಾಥಮಿಕ ಶಿಕ್ಷಕರು ನೀಡಿದ ಶಿಸ್ತು, ಸಂಯಮ, ಪ್ರೇರಣೆಯೇ ಕಾರಣ. ಧೈರ್ಯ, ಶಿಸ್ತು, ಶೌರ್ಯದಲ್ಲಿ ಭಾರತದ ಸೈನ್ಯಕ್ಕೆ ಪ್ರಪಂಚದ ಯಾವುದೇ ಸೈನ್ಯ ಸರಿಸಾಟಿಯಲ್ಲ ಎಂದು ಇತ್ತೀಚಿಗಷ್ಟೇ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸ್ಥಾನ ಪಡೆದಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ […]
Tag: hmm vkr
ಕರಾಟೆಯಲ್ಲಿ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಸೆ.20) : ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 15ನೇ ರಾಜ್ಯಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ ಶಿಪ್ 2024ರ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಅರ್ನೋನ್ ಡಿ ಅಲ್ಮೆಡಾ ಕಟಾ – ಕುಮಿಟೆ ಯಲ್ಲಿ ಬೆಳ್ಳಿಯ ಪದಕಗಳನ್ನು, ಅಥರ್ವ ಖಾರ್ವಿ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು […]
ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಎಚ್ ಎಮ್ ಎಮ್ ಶಾಲೆಯ ಪ್ರತಿಭೆಗಳು
ಕುಂದಾಪುರ ( ಸೆ 18) : ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಹಲ್ಸನಾಡು ಮಾದಪ್ಪಯ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ಇದರ ವತಿಯಿಂದ ಆಯೋಜಿಸಲ್ಪಟ್ಟ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ರಲ್ಲಿ ಭಾಗವಹಿಸಿ ಅನೇಕ […]
ಎಚ್ ಎಮ್ ಎಮ್ & ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗ :ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ (ಸೆ.17): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 14.09.2024 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಆಗಿರುವ ಶ್ರೀಮತಿ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗೆ ಖ್ಯಾತ ವಕೀಲೆ ಅಂಜಲಿ ರಾಮಣ್ಣ ಭೇಟಿ
ಕುಂದಾಪುರ (ಸೆ.2) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ” ಮಕ್ಕಳು ಮತ್ತು ಕಾನೂನಿನ ಅರಿವು “ ಎಂಬ ವಿಷಯದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಕೀಲೆ, ಲೇಖಕಿ, ಅಂಕಣಗಾರ್ತಿ, ಜೀವನ ಕೌಶಲ್ಯ ತರಬೇತುದಾರೆ ಹಾಗೂ […]
ಟೇಬಲ್ ಟೆನ್ನಿಸ್ : ಎಚ್. ಎಮ್. ಎಮ್. & ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ 20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೇದಿಕಾ, ವಿ. […]
ಕರಾಟೆ – ಕುಂದಾಪುರದ ವಿ. ಕೆ. ಆರ್. ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 40ಕೆಜಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿ.ಕೆ.ಆರ್. ಪ್ರೌಢ ಶಾಲೆಯ 9ನೇ ತರಗತಿಯ ಚಿರಾಗ್ ಯು. ಪೂಜಾರಿ […]
ಚೆಸ್ – ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ 9ನೇ […]
ಕುಂದಾಪುರದ ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಶಾಲೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕುಂದಾಪುರ (ಆ,15:) ದೇಶದ ಅಭಿವೃದ್ಧಿ ಕೇವಲ ಒಬ್ಬ ಪ್ರಧಾನಿ ಅಥವಾ ಸೇನೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆ ಹಾಗೂ ವಿದ್ಯಾರ್ಥಿಗಳು ದೇಶದ ಪ್ರಗತಿಯ ಕಡೆಗೆ ಚಿಂತನೆ ಮಾಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಶ್ರೀ ಮಂಜುನಾಥ್ ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದರು. ಇನೋರ್ವ ಮುಖ್ಯ […]
ಚೆಸ್ ಸ್ಪರ್ಧೆ : ಎಚ್. ಎಮ್. ಎಮ್. & ವಿ. ಕೆ. ಆರ್. ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ಆ .05) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಚ್. ಎಮ್. ಎಮ್. ಆಂಗ್ಲ ಪ್ರಾಥಮಿಕ ಶಾಲೆಯ 7ನೇ ತರಗತಿಯ ಶ್ರೀಲತಾ, ವಿ.ಕೆ.ಆರ್. ಪ್ರೌಢ ಶಾಲೆಯ […]










