ಕೋಟೇಶ್ವರ(ಜು,4): ಶ್ರೀ ಮಹಾಂಕಾಳಿ ಫ್ರೆಂಡ್ಸ್ (ರಿ). ಕೊರವಡಿ ಜು,03ರಂದು ಗೀತಾನಂದ ಫೌಂಡೇಶನ್(ರಿ) ಪ್ರಯೋಜಿತ ಸಸಿ ವಿತರಣೆ ಕಾರ್ಯಕ್ರಮ ಶ್ರೀ ಮಹಾಂಕಾಳಿ ದೈವಸ್ಥಾನ ಕೊರವಡಿ ಕುಂಭಾಶಿ ,ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೀತಾನಂದ ಫೌಂಡೇಶನ್ ಸಂಯೋಜಕರಾಗಿ ರವಿಕಿರಣ್ ಮತ್ತು ಜನತಾ ಫಿಶ್ ಮಿಲ್ ವ್ಯವಸ್ಥಾಪಕರಾದ ಶ್ರೀನಿವಾಸ ಕುಂದರ್.ಶ್ರೀ ಮಹಾಂಕಾಳಿ ಫ್ರೆಂಡ್ಸ್ (ರಿ.) ಕೊರವಡಿ ಇದರ ಅಧ್ಯಕ್ಷರಾದ ವಿಜಯ ಶ್ರೀಯಾನ್,ಉಪಾಧ್ಯಕ್ಷರಾದ ಗಣೇಶ್ ಚಂದನ್, ಕಾರ್ಯದರ್ಶಿ ಪ್ರಶಾಂತ್ ಚಂದನ್, ರಮೇಶ್ ಕೋಟ್ಯಾನ್,ಹರೀಶ್ ಚಂದನ್,ಸುಧಾಕರ್ ಶ್ರೀಯಾನ್, […]
Tag: jai kundapura seva trust
ಜೈಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರ: ಅ,24 ರಂದು ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಅ,23): “ಯುವ ಮನಸ್ಸುಗಳಿಗೆ ಸ್ಫೂರ್ತಿ, ನೊಂದವರಿಗೆ ನೆರವಿನ ದಾರಿದೀಪ” ಎನ್ನುವ ಧ್ಯೇಯದೊಂದಿಗೆ ಬಹು ಬಗೆಯಸೇವಾ ಕೈಂಕರ್ಯದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಸಮಾನ ಮನಸ್ಕ ಯುವಕರಿಂದ ರಚಿತವಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಇದೇ ಅಕ್ಟೋಬರ್,24 ರ ಭಾನುವಾರ ಸಮಯ ಮಧ್ಯಾಹ್ನ 3.30 ಕ್ಕೆ ಕೋಟ ಹಳೆಬಸ್ಟ್ಯಾಂಡ್ ಬಳಿ ಇರುವ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮವನ್ನುನಲ್ಲಿ ಹಮ್ಮಿಕೊಳ್ಳಲಾಗಿದೆ. ಈ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯಧನ ಹಸ್ತಾಂತರ
ಕೋಟ( ಸೆ.06) : ನೊಂದವರಿಗೆ ನೆರವಿನ ದಾರಿ ದೀಪ ವಾಗಿರುವ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಬಹುಬಗೆಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವುದರ ಜೊತೆಗೆ ನೊಂದವರಿಗೆ ಸಹಾಯ ಹಸ್ತ ಚಾಚಲು ಅರ್ಥಪೂರ್ಣ ಯೋಜನೆಗಳನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ನ 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯ ಧನ ಹಸ್ತಾಂತರ ಕಾರ್ಯಕ್ರಮ ಸಪ್ಟೆಂಬರ್, 5 ರಂದು ನೆರವೇರಿತು. ಗುರುಪ್ರಸಾದ್ ಎನ್ನುವ ವ್ಯಕ್ತಿ ಟಿಪ್ಪರ್ ಲಿಫ್ಟ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಟಿಪ್ಪರ್ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 34ನೇ ಯೋಜನೆ – ಕಲಿಕೆಗೆ ಆಸರೆ
ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರ : ದಾನಿಗಳ ಸಹಕಾರದಿಂದ ಆಶ್ರಮದ ಮಕ್ಕಳಿಗೆ ದಿನಬಳಕೆಯ ಸಾಮಾಗ್ರಿ ಹಾಗೂ ತಿಂಡಿ ತಿನಿಸುಗಳ ಹಸ್ತಾಂತರ
ಕುಂದಾಪುರ (ಜೂ, 10): ಬ್ರಹ್ಮಾವರದ ಅಪ್ಪ -ಅಮ್ಮ ಅನಾಥಾಶ್ರಮ ಹಾಗೂ ಮಣಿಪಾಲ ಹೊಸ ಬೆಳಕು ಆಶ್ರಮಕ್ಕೆ ಕೊಡುಗೈ ದಾನಿಗಳು ಹಾಗೂ ಸಮಾಜ ಸೇವಕರಾದ ಶ್ರೀಕಾಂತ್ ಶೆಣೈ ಕೋಟ ಹಾಗೂ ಕರಾವಳಿಯ ಪ್ರಸಿದ್ಧ ಮೊಬೈಲ್ ಮಳಿಗೆಯಾದ ಶ್ರೀ ಶಾಸ್ತ ಮೊಬೈಲ್ ಕೋಟ ಇದರ ಮಾಲಿಕರಾದ ಆದಿತ್ಯ ಕೋಟ ಇವರು ನೀಡಿದ ಸರಿಸುಮಾರು 18ಸಾವಿರ ದಿಂದ 20ಸಾವಿರ ಮೌಲ್ಯದ ದಿನಬಳಕೆಯ ಸಾಮಾಗ್ರಿ ಮತ್ತು ತಿಂಡಿ ತಿನಿಸುಗಳನ್ನು ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. […]