ಹೆಮ್ಮಾಡಿ(ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ […]
Tag: janatha p u
ಹೆಮ್ಮಾಡಿಯಲ್ಲಿ ಜನತಾ ಓರಿoಟೇಶನ್ -ಸಾಧನೆಗೆ ಶ್ರಮವೇ ಗುರು –ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ
ಹೆಮ್ಮಾಡಿ(ಜೂ,02): ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು, ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ […]
KCET-2025 ಫಲಿತಾಂಶ : ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಆಕಾಶ್ ಹೆಬ್ಬಾರ್ 999ನೇ Rank
ಹೆಮ್ಮಾಡಿ( ಮೇ ,26): K-CET 2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಕಾಶ್ ಹೆಬ್ಬಾರ್ ವೆಟರ್ನರಿ ಸೈನ್ಸ್- 999,ನ್ಯಾಚುರೋಪತಿ & ಸೈನ್ಸ್- 932,ನರ್ಸಿಂಗ್- 1009ಬಿ ಫಾರ್ಮ್-1382,ಬಿ.ಎಸ್ಸಿ ಅಗ್ರಿ- 1382 Rankಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ Rankಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.ಕ್ರಮವಾಗಿ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಶ್ರದ್ದಾ ಎಸ್ ಮೊಗವೀರ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್
ಹೆಮ್ಮಾಡಿ (ಮೇ ,15): ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸಿ ಎಸ್ ಇ ಇ ಟಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಹೆಮ್ಮಾಡಿ(ಮೇ ,15): ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ,ವಂಶಿ,ಕೆ.ವಿ.ಶರಣ್ಯ,ಪ್ರೇಕ್ಷಾ ಪೂಜಾರಿ,ನಾಗೇಂದ್ರ ಇವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರಿಗೆ ವಿಕ್ರಮ ಪ್ರಶಸ್ತಿ ಪ್ರದಾನ
ಉಡುಪಿ( ಎ ,26): ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ಗಣೇಶ ಮೊಗವೀರರವರಿಗೆ ಏಪ್ರಿಲ್ ,25 ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ […]
ಜೆಇಇ ಮೈನ್ಸ್ 2025 ಎರಡನೇ ಹಂತದ ಪ್ರವೇಶ ಪರೀಕ್ಷೆ: ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿಗೆ 99 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು
ಹೆಮ್ಮಾಡಿ (ಎ ,21): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಎರಡನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ
ಹೆಮ್ಮಾಡಿ( ಏ .14): ಏಪ್ರಿಲ್ 11ರಂದು ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರಿಗೆ ಪ್ರದಾನ ಮಾಡಲಾಯಿತು. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು […]
ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ-ಸತತ 3 ನೇ ವರ್ಷವೂ ಜನತಾ ಪಿಯು ಕಾಲೇಜಿಗೆ ದಾಖಲೆಯ 100 ಫಲಿತಾಂಶ,ರಾಜ್ಯ ಮಟ್ಟದ 7 ರ್ಯಾಂಕ್
ಕುoದಾಪುರ(ಏ,09) : 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಸತತ ಮೂರನೇ ವರ್ಷವೂ ಶೇಕಡಾ ನೂರು ಫಲಿತಾಂಶದೊoದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ . ವಿಜ್ಞಾನ ವಿಭಾಗದಲ್ಲಿ 204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 113 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ .ವಾಣಿಜ್ಯ ವಿಭಾಗದಲ್ಲಿ 88 ವಿದ್ಯಾರ್ಥಿಗಳು […]
ಶುಭದಾ ಆಂಗ್ಲ ಮಾಧ್ಯಮ ಶಾಲೆ ಇನ್ನೂ ಮುಂದೆ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ
ಕುಂದಾಪುರ ( ಏ ,4): ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಎಂದು ಪುನರ್ ನಾಮಕರಣ ಮಾಡಲಾಗಿದೆ. ಶುಭದಾ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಿಂದ ನೂತನ ಆಡಳಿತ ಮಂಡಳಿಯವರು ಈ ಸಂಸ್ಥೆಯನ್ನು ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ(JANATHA NEW ENGLISH MEDIUM SCHOOL) ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು […]