ಉಡುಪಿ(ಮಾ.5): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ರೋಟರಿ ಕ್ಲಬ್ ಶಂಕರಪುರ ಮತ್ತು ಸದ್ಗುರು ಸೌಹಾರ್ದ ಸಹಕಾರಿ ಲಿಮಿಟೆಡ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ “ಜನೌಷಧಿ ಸಪ್ತಾಹ ದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಮಾರ್ಚ್3 ರಂದು ಕಾಲೇಜಿನ ಸಿಬ್ಬಂದಿಗಳಿಗೆ ಮತ್ತು ವಿಧ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಈ ಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಉದ್ಘಾಟಿಸಿದರು.ಉಡುಪಿ ಉದ್ಯಾವರ ಎಸ್.ಡಿ.ಎಮ್. ಕಾಲೇಜಿನ ಆಯುರ್ವೇದ ಕಾಲೇಜಿನ ಸಹಾಯಕ […]
Tag: janaushadi
ಗಂಗೊಳ್ಳಿ ಜನೌಷಧ ಕೇಂದ್ರ ಉದ್ಘಾಟನೆ
Views: 249
ಗಂಗೊಳ್ಳಿಯ ಮುಖ್ಯರಸ್ತೆಯ ಮಹಿಳಾ ಕೋ ಆಪರೇಟಿವ್ ಸೊಸೈಟಿ ಕಟ್ಟಡದ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಜನವರಿ 30 ರಂದು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿಯವರು ಉದ್ಘಾಟಿಸಿದರು.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಜನೌಷಧಿ ಕುರಿತು ಅರಿವು ಕಾರ್ಯಕ್ರಮ
Views: 393
ಕುಂದಾಪುರ, ಜನವರಿ 16: ದುಬಾರಿ ಔಷಧಿ ಯಾವಾಗಲೂ ಗುಣಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ” ಎಂದು ಇಂಡಿಯನ್ ರೆಡ್ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿಯವರುಹೇಳಿದರು . ಅವರು ಕಾಲೇಜಿನಲ್ಲಿ ಜನವರಿ 16ರಂದು ಆಯೋಸಿದ್ದ ಜನೌಷಧಿ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್ಕ್ರಾಸ್ […]