ಉಡುಪಿ : ಪ್ರಗತಿಪರ ಕೃಷಿಕ, ದೇಶಿಯ ಗೋವುಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳ ಮಹತ್ವದ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಕುಮಾರ್. ಎಸ್. ಕಾಂಚನ್ ರವರಿಗೆ ಕರ್ನಾಟಕ ಸರ್ಕಾರ 2020-21 ನೇ ಸಾಲಿನ ಆತ್ಮ ಯೋಜನೆಯಡಿ, ಕೃಷಿ ಸಂಸ್ಕರಣೆ ವಿಭಾಗದಲ್ಲಿ ಉಡುಪಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಸರಕಾರದ ಮೀನುಗಾರಿಕೆ […]
Tag: kapile go samrudi trust
ಕುಂದಾಪುರ ಪರಿಸರದಲ್ಲಿ ದೇಶಿಯ ಗೋ ತಳಿಗಳ ಸಂರಕ್ಷಣೆಗೆ ಹೊಸ ಕಾಯಕಲ್ಪ ನೀಡುತ್ತಿರುವ ಕಪಿಲೆ ಗೋ ಸಮ್ರದ್ದಿ ಟ್ರಸ್ಟ್ , ಬೀಜಾಡಿ.
Views: 580
ಸಂಸ್ಕೃತದಲ್ಲಿ ಗಾವೋ ವಿಶ್ವಸ್ಯ ಮಾತರಃ ಎನ್ನುವ ಮಾತಿದೆ. ಗೋವು ಸಕಲ ಚರಾಚರಗಳಿಗೆ ಹಾಲುಣಿಸುವ ಮಹಾತಾಯಿ ಎಂದು ಬಣ್ಣಿಸಲಾಗಿದೆ. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಶತ- ಶತಮಾನಗಳಿಂದಲೂ ಗೋವನ್ನು ಪೂಜಿಸುತ್ತಾ ಬಂದಿದದ್ದು, ಗೋವಿನಲ್ಲಿರುವ ಧೈವಿಕ ಶಕ್ತಿಯನ್ನು ಕೊಂಡಾಡುತ್ತಾ ಕಲಿಯುಗದ ಕಾಮಧೇನು ಎಂದು ಕರೆಯಲಾಗಿದೆ. ಆದರೆ ವಿಪರ್ಯಾಸವೆಂದರೆ ದೇಶಿಯ ಗೋವುಗಳ ಮಹತ್ವ ಮತ್ತು ದೈವಿಕ ಶಕ್ತಿಯನ್ನು ಅರಿಯದೆ ನಾವಿಂದು ಬೆಳ್ಳನೆಗಿರೋದೆಲ್ಲಾ ಹಾಲೆಂದು ಸೇವಿಸುತ್ತದ್ದೇವೆ . ವಿದೇಶಿ ತಳಿಯ ಗೋವುಗಳ ಹಾಲಿನಲ್ಲಿ ನಮ್ಮ ಆರೋಗ್ಯಕ್ಕೆ ಮಾರಕವಾಗುವ ಅಂಶಗಳಿದೆ. […]