ಕುಂದಾಪುರ ( ಆ,01): ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಅಭಿಯೋಗ ಇಲಾಖೆ, ತಾಲೂಕು ಆಡಳಿತ ಮತ್ತು ಪುರಸಭೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ “ಸ್ವಚ್ಛತೆಯ ಸೇವೆ 2024” ಯಶಸ್ವಿಯಾಗಿ ನೆರವೇರಿತು. ಕೋಡಿ ಸೀವಾಕ್ ನಲ್ಲಿ ಸಾಂಕೇತಿಕವಾಗಿ ಗಿಡ ನೆಡುವುದರೊಂದಿಗೆ ಉದ್ಘಾಟನೆಗೊಳಿಸಿದ ಶ್ರೀ ಅಬ್ದುಲ್ ರಹೀಮ್ ಹುಸೇನ್ ಶೇಕ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ […]
Tag: kodi
ಕೋಟಿಲಿಂಗೇಶ್ವರ ಕಲಾಬಳಗ (ರಿ.) ಕೋಟೇಶ್ವರ : ಕೊಡಿ ಹಬ್ಬದ ಪ್ರಯುಕ್ತ ಯಕ್ಷಗಾನ – ಕೌಸಲ್ಯಾ ವಿವಾಹ
Views: 266
ಕೋಟೇಶ್ವರ (ನ, 17) : ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಳದ ವಾರ್ಷಿಕ ರಥೋತ್ಸವ – ಕೊಡಿ ಹಬ್ಬದ ಅಂಗವಾಗಿ ನ,20 ರ ರಾತ್ರಿ 8 ಗಂಟೆಗೆ ಕೋಟಿಲಿಗೇಶ್ವರ ದೇವಸ್ಥಾನದ ಸದಾನಂದ ರಂಗಮಂಟಪದಲ್ಲಿ ಕೋಟಿಲಿಂಗೇಶ್ವರ ಕಲಾಬಳಗ (ರಿ.) ಇವರಿಂದ ಯಕ್ಷಗಾನ ದಿವಂಗತ ಎಮ್. ಜಿ ಬರವಣಿ ವಿರಚಿತ ಯಕ್ಷಗಾನ ಗುರುಗಳಾದ ಕಡ್ಲೆ ಗಣಪತಿ ಹೆಗ್ಡೆ ನಿರ್ದೇಶನದಲ್ಲಿ –“ಕೌಸಲ್ಯಾ ವಿವಾಹ” ಪ್ರಸಂಗ ಪ್ರದರ್ಶನ ಗೊಳ್ಳಲಿದೆ. ಹಿಮ್ಮೇಳದ ಭಾಗವತಿಕೆಯಲ್ಲಿ ಹೆಸರಾಂತ […]
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ – ಕೋಡಿ ಕಡಲ ತೀರ : ಸ್ವಚ್ಛತಾ ಕಾರ್ಯಕ್ರಮ
Views: 386
ಕುಂದಾಪುರದ ಪ್ರಸಿದ್ಧ ಪ್ರವಾಸಿ ತಾಣ ಕೋಡಿ ಕಡಲತೀರದಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 84ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಫೆಬ್ರವರಿ 21ರಂದು ಜರುಗಿತು.